Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನರ್ಸ್ ವೃತ್ತಿಯ ಪಾವಿತ್ರ್ಯ ಹೆಚ್ಚಿಸಿ: ಬಸವರಾಜ ಕೌಲಗಿ
(ರಾಜ್ಯ ) ಜಿಲ್ಲೆ

ನರ್ಸ್ ವೃತ್ತಿಯ ಪಾವಿತ್ರ್ಯ ಹೆಚ್ಚಿಸಿ: ಬಸವರಾಜ ಕೌಲಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ ಕಾಲೇಜಿನ ವಿದ್ಯಾರ್ಥಿಗಳ ದೀಪದಾನ ಕಾರ್ಯಕ್ರಮ

ವಿಜಯಪುರ: ಅತ್ಯಂತ ಪವಿತ್ರವಾದ ವೃತ್ತಿಯಾಗಿರುವ ನರ್ಸ್ ವೃತ್ತಿಯಲ್ಲಿ ತಾವು ಪ್ರಾಮಾಣಿಕವಾಗಿ ಕೆಲಸಮಾಡಿ ನೀವೆಲ್ಲರೂ ಆ ವೃತ್ತಿಯ ಘನತೆ ಗೌರವವನ್ನು ಹೆಚ್ಚಿಸಬೇಕು. ಆ ಮೂಲಕ ರೋಗಿಗಳ ಮುಖದಲ್ಲಿ ನಗು ಮೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.
ಅವರು ನಗರದಲ್ಲಿ ನಡೆದ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದೀಪದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಂದಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕುಮಾರ ದೇಸಾಯಿ ಅವರು ಮಾತನಾಡಿ ” ಈ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಉತ್ತಮ ಸಾಧನೆ ಹಾಗೂ ತಾವೆಲ್ಲರೂ ಪಡೆದಿರುವ ಬಹುಮಾನಗಳನ್ನು ನೋಡಿದರೆ ನನಗೆ ಸಂತೋಷವೆನಿಸುತ್ತದೆ, ನರ್ಸಿಂಗ್ ಕೋರ್ಸ್ ಮುಗಿದ ನಂತರ ನೀವು ಪ್ರಾಮಾಣಿಕ ದಾದಿಯರಾಗಿ ಜನರ ಆರೋಗ್ಯವನ್ನು ರಕ್ಷಿಸಿ ಎಂದು ಹೇಳಿದರು ” ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಎನ್ ಎಂ ಬಿರಾದಾರ ಗುರುಗಳು ಮಾತನಾಡಿ ” ನರ್ಸಿಂಗ್ ಶಿಕ್ಷಣ ಮತ್ತು ನರ್ಸಿಂಗ್ ವೃತ್ತಿಯ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದ ನೈಟಿಂಗ್ ಹೇಲ್ಸ್ ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದು, ನೀವು ಯಾವ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವಿರೋ ಆ ವೃತ್ತಿಯನ್ನು ಪ್ರೀತಿಸಿ, ಪ್ರೀತಿಯಿಂದ ಸೇವೆ ಮಾಡಿದರೆ ಅದಕ್ಕಿಂತ ಸಾರ್ಥಕವಾದ ಕೆಲಸ ಜೀವನದಲ್ಲಿ ಮತ್ತೊಂದಿರಲಾರದು ಎಂದು ಹೇಳಿದರು” ಇನ್ನೋರ್ವ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ ” ನೀವು ನಿಮ್ಮ ವೃತ್ತಿಯಲ್ಲಿ ನೈಪುಣ್ಯತೆಯನ್ನು ಗಳಿಸಿಕೊಂಡು, ರೋಗಿಗಳ ಸೇವೆಯೇ ಭಗವಂತನ ಸೇವೆ ಎಂದು ಪ್ರಾಮಾಣಿಕವಾಗಿ ದುಡಿದರೆ, ರೋಗಿಗಳ ಹೃದಯದಲ್ಲಿ ದೇವರ ಸ್ಥಾನವನ್ನು ಪಡೆಯುತ್ತೀರಿ, ನಮ್ಮ ಭಾರತ ದೇಶದ ಸಂಸ್ಕೃತಿ ನಿಂತಿರುವುದೇ ಪ್ರೀತಿ ಮತ್ತು ತ್ಯಾಗ ಎನ್ನುವ ಮೌಲ್ಯಗಳ ಮೇಲೆ ಎನ್ನುವುದನ್ನು ತಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು”. ಸಂಸ್ಥೆಯ ಕಾರ್ಯದರ್ಶಿ ಪ್ರದೀಪ ಲಿಂಗದಳ್ಳಿ ಪ್ರಾಚಾರ್ಯರಾದ ಶ್ವೇತಾ ಬಿರಾದಾರ. ಪ್ರೊಫೆಸರ್ ಕಲ್ಯಾಣಿ ಸರ್,ಅಖಿಲಾ ಬಿರಾದಾರ, ಅಂಜುಮ್ ಹತ್ತರಕೀಹಾಳ್, ಆಕಾಶ ಮಳನೂರ, ರಾಜು ತಿಡಗುಂದಿ ಹಾಗೂ ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಶ್ವೇತಾ ಬಿರಾದಾರ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಬಸವರಾಜ ಬಾಗೇವಾಡಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.