Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅರಳದಿನ್ನಿಯಲ್ಲಿ ಮೀನುಗಾರರಿಂದ ಕಡಲು ಪೂಜೆ

ನಿಂಬೆಹಣ್ಣು ಮಾರಾಟದಲ್ಲಿ ರೈತರಿಗಾಗುತ್ತಿರುವ ಅನ್ಯಾಯ ತಪ್ಪಿಸಿ

ಬೇರೊಬ್ಬರ ಬದುಕಿನಲ್ಲಿ ಸಂತಸ ತರುವುದೇ ಜನ್ಮದಿನದ ಸಂಭ್ರಮ :ಮಠಪತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಭ್ರಮದಿಂದ ಜರುಗಿದ ಕಳಸಾರೋಹಣ
(ರಾಜ್ಯ ) ಜಿಲ್ಲೆ

ಸಂಭ್ರಮದಿಂದ ಜರುಗಿದ ಕಳಸಾರೋಹಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ಜೀಣೋದ್ಧಾರಗೊಂಡ ದೇವಸ್ಥಾನಕ್ಕೆ ಕಳಸಾರೋಹಣ ಸಂಭ್ರಮ, ಸಡಗರದಿಂದ ಜರುಗಿತು.
ತಾಲೂಕಿನ ಕಾನ್ನಾಳ ಗ್ರಾಮದ ಸಜ್ಜನ ಬಂಧುಗಳಿಂದ ಹಾಗೂ ಗ್ರಾಮದ ಸದ್ಭಕ್ತರಿಂದ ದೇವಸ್ಥಾನದ ಕಳಸ ಹಾಗೂ ಜಾಯವಾಡಗಿ ಗ್ರಾಮದಿಂದ ಪಲ್ಲಕ್ಕಿ ಸಕಲ ವಾದ್ಯಮೇಳದೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿದ ನಂತರ ಭಕ್ತರ ಜಯಘೋಷದೊಂದಿಗೆ ದೇವಸ್ಥಾನದ ಕಳಸಾರೋಹಣ ನೆರವೇರಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮೆರವಣಿಗೆಯಲ್ಲಿ ಸಂಗಪ್ಪ ಸಜ್ಜನ, ಶರಣಪ್ಪಮಾಸ್ತರ ಸಜ್ಜನ, ರಾಜಶೇಖರ ಸಜ್ಜನ, ಕುಮಾರ ನಾಗರೆಡ್ಡಿ, ಸಿದ್ದು ಹೂಗಾರ, ಚಂದ್ರಶೇಖರ ನಾಗರೆಡ್ಡಿ, ಮಂಜು ಈಳಗೇರ,ನೀಲಪ್ಪ ಮಂತ್ರಿ, ಸಿದ್ರಾಮ ಕಲ್ಲೂರ, ಚಂದಪ್ಪ ಕಾಮನಹಟ್ಟಿ, ರಾಜಶೇಖರ ಪಾಟೀಲ, ಮಹಾದೇವಪ್ಪಗೌಡ ಬಿರಾದಾರ, ಪರಶುರಾಮ ಪೂಜಾರಿ ಇತರರು ಇದ್ದರು. ರಾತ್ರಿ ಪಾಲಭಾವಿಯ ಬ್ರಹ್ಮಲಿಂಗೇಶ್ವರ ನಾಟ್ಯ ಸಂಘದಿಂದ ಯಾರ ವಿಶ್ವಾಸ ಯಾರಿಗೆ ಇಲ್ಲ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.
ಇಂದು ರಥೋತ್ಸವಃ ಪ್ರತಿ ವರ್ಷ ಯುಗಾದಿ ಪಾಡ್ಯದಿನದಂದು ನಡೆಯುವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ರಥೋತ್ಸವ ಏ.೯ ರಂದು ನಡೆಯಲಿದೆ. ಬೆಳಗ್ಗೆ ತೇರಿನ ಶೃಂಗಾರ ನಂತರ ಬ್ಯಾಕೋಡ ಗ್ರಾಮಸ್ಥರಿಂದ ಬರುವ ಕಳಸ ಏರಿಸುವುದು. ಸೋಲವಾಡಗಿ ಗ್ರಾಮಸ್ಥರಿಂದ ರಥದ ಮಿಣಿ, ಅಗಸಬಾಳ ಗ್ರಾಮಸ್ಥರಿಂದ ರಥದ ಛತ್ರಿ ಚಾಮರ ಆಗಮನವಾದ ನಂತರ ಸಂಜೆ ೫ ಗಂಟೆಗೆ ವಿವಿಧ ಶ್ರೀಗಳ ಸಾನಿಧ್ಯದಲ್ಲಿ ರಥೋತ್ಸವ ಜರುಗಲಿದೆ. ನಂತರ ವಿವಿಧ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಜಾತ್ರಾ ಉತ್ಸವ ಸಮಿತಿಯವರು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅರಳದಿನ್ನಿಯಲ್ಲಿ ಮೀನುಗಾರರಿಂದ ಕಡಲು ಪೂಜೆ

ನಿಂಬೆಹಣ್ಣು ಮಾರಾಟದಲ್ಲಿ ರೈತರಿಗಾಗುತ್ತಿರುವ ಅನ್ಯಾಯ ತಪ್ಪಿಸಿ

ಬೇರೊಬ್ಬರ ಬದುಕಿನಲ್ಲಿ ಸಂತಸ ತರುವುದೇ ಜನ್ಮದಿನದ ಸಂಭ್ರಮ :ಮಠಪತಿ

ಉತ್ತಮ ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ ಅನನ್ಯ :ಡಾ.ರಾಜಾಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅರಳದಿನ್ನಿಯಲ್ಲಿ ಮೀನುಗಾರರಿಂದ ಕಡಲು ಪೂಜೆ
    In (ರಾಜ್ಯ ) ಜಿಲ್ಲೆ
  • ನಿಂಬೆಹಣ್ಣು ಮಾರಾಟದಲ್ಲಿ ರೈತರಿಗಾಗುತ್ತಿರುವ ಅನ್ಯಾಯ ತಪ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೇರೊಬ್ಬರ ಬದುಕಿನಲ್ಲಿ ಸಂತಸ ತರುವುದೇ ಜನ್ಮದಿನದ ಸಂಭ್ರಮ :ಮಠಪತಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ ಅನನ್ಯ :ಡಾ.ರಾಜಾಗೌಡ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಬಹುತೇಕ ಭರ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 30, 2026
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದ ಪ್ರಗತಿಯ ಪಯಣ ನಿರಂತರವಾಗಿರಲಿದೆ
    In (ರಾಜ್ಯ ) ಜಿಲ್ಲೆ
  • ಒತ್ತಡದ ಜೀವನಕ್ಕೆ ಸಂಗೀತವೇ ಔಷಧಿ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಡಿ.ಎನ್. ಸಲ್ಯೂಷನ್ಸ್: 400 ಎಂಜಿನಿಯರ್ ಗಳಿಗೆ ಉದ್ಯೋಗ
    In (ರಾಜ್ಯ ) ಜಿಲ್ಲೆ
  • ಸಿಬ್ಬಂದಿ ಸೇವೆ ಸಾರ್ವಜನಿಕರು ನೆನೆದರೆ ಸೇವೆಗೆ ಸಾರ್ಥಕತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.