Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಾಧೀಶರರ ರಾಜಕೀಯ ಖಂಡನೀಯ :ಕಲ್ಯಾಣಶೆಟ್ಟಿ
(ರಾಜ್ಯ ) ಜಿಲ್ಲೆ

ಮಠಾಧೀಶರರ ರಾಜಕೀಯ ಖಂಡನೀಯ :ಕಲ್ಯಾಣಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ರಾಜ್ಯದಲ್ಲಿ ಕೆಲವು ಮಠಾಧೀಶರು ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರಾಜ್ಯದ ಕೆಲವೇ ಮಠಾಧೀಶರು ಲಿಂಗಾಯತರ ಪರವಾಗಿ ಸಾಮಾಜಿಕ ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿರುವುದನ್ನು ನೋಡಿದ್ದೇವೆ. ಇತ್ತೀಚೆಗೆ ಮಠಾಧೀಶರು ಸಕ್ರಿಯವಾಗಿ ರಾಜಕೀಯ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಬಸವನಬಾಗೇವಾಡಿ ತಾಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಾಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜಕೀಯ ಪಕ್ಷಗಳ ಟಿಕೆಟ್ ಅನ್ನು ಕೊಡಿಸುವುದು ಸೇರಿದಂತೆ ಹಲವಾರು ವಿಷಯದಲ್ಲಿ ಮಠಾಧೀಶರರು ಮೂಗು ತೂರಿಸುವುದು ಸರಿಯಾದ ಕ್ರಮವಲ್ಲ. ಇದರಲ್ಲಿ ಕೆಲವು ಮಠಾಧೀಶರು ಸ್ವತಂತ್ರ ಲಿಂಗಾಯತ ಧರ್ಮವನ್ನು ವಿರೋಧಿಸುತ್ತಿದ್ದಾರೆ. ಕೆಲವು ಲಿಂಗಾಯತ ಧರ್ಮದ ಹೋರಾಟದಿಂದ ಹಿಂದೆ ಸರಿದಿದ್ದಾರೆ ಎನ್ನುವುದು ರಾಜ್ಯದ ಜನತೆ ಗೊತ್ತಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ಮತದಾರರ ಹಕ್ಕು ಆಗಿರುತ್ತದೆ. ಲಿಂಗಾಯತ ಧರ್ಮಕ್ಕೆ ಯಾವುದೇ ಕೊಡುಗೆ ನೀಡದ ಮಠಾಧೀಶರು ಲಿಂಗಾಯತ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ದಿಂಗಾಲೇಶ್ವರ ಸ್ವಾಮಿಗಳು ಚುನಾವಣೆಗೆ ನಿಲ್ಲಲು ಸ್ವತಂತ್ರರಾಗಿದ್ದಾರೆ. ಆದರೆ ಲಿಂಗಾಯತ ಧರ್ಮದ ಬಗ್ಗೆ ಒಂದು ಪೈಸೆ ಕೆಲಸ ಮಾಡದ ಅವರು ತಮ್ಮ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಹಿಂದೊಮ್ಮೆ ಪ್ರಭಾವಿಯಾಗಿದ್ದ ಮಾತೆ ಮಹಾದೇವಿಯರು ಇದೇ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿಯನ್ನು ಕಳೆದುಕೊಂಡ ಉದಾಹರಣೆ ಇದೆ ಎನ್ನುವುದು ದಿಂಗಾಲೇಶ್ವರ ಸ್ವಾಮಿಗಳಿಗೆ ಗೊತ್ತಿರಬೇಕು. ದಯವಿಟ್ಟು ಲಿಂಗಾಯತರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಬಾರದು. ಲಿಂಗಾಯತರು ಜಾಗೃತರು ಇದ್ದಾರೆ ಎನ್ನುವ ಸಾಮಾನ್ಯ ಜ್ಞಾನ ಸ್ವಾಮಿಗಳಿಗೆ ಇರಬೇಕೆಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.