Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೯ರಿಂದ ಬಸವಣ್ಣನವರ ಜೀವನ ದರ್ಶನ ಪ್ರವಚನ
(ರಾಜ್ಯ ) ಜಿಲ್ಲೆ

ಏ.೯ರಿಂದ ಬಸವಣ್ಣನವರ ಜೀವನ ದರ್ಶನ ಪ್ರವಚನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ತಾಲೂಕಿನ ಚಾಂದಕವಟೆ ಗ್ರಾಮದ ಬಸವೇಶ್ವರರ ಜಾತ್ರಾ ಮಹೋತ್ಸವ ನಿಮಿತ್ಯ ಏ.೦೯ರಿಂದ ಪ್ರತಿದಿನ ಸಾಯಂಕಾಲ ೦೭ ಗಂಟೆಗೆ ಬಸವಣ್ಣನವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖ್ಯಸ್ಥ ಗುರುರಾಜಗೌಡ ಪಾಟೀಲ ತಿಳಿಸಿದ್ದಾರೆ.
ಪ್ರವಚನವನ್ನು ಧಾರವಾಡ ಜಿಲ್ಲೆಯ ಬೆಳ್ಳೇರಿಯ ಶಿವಾನಂದ ಮಠದ ಪೂಜ್ಯ ಶ್ರೀ ಡಾ.ಬಸವಾನಂದ ಸ್ವಾಮಿಗಳು ನಡೆಸಿಕೊಡಲಿದ್ದಾರೆ. ಆದ್ದರಿಂದ ಎಲ್ಲ ಬಸವ ಭಕ್ತರು, ಅಕ್ಕಪಕ್ಕದ ಗ್ರಾಮಸ್ತರು ಪ್ರವಚನಕ್ಕೆ ಆಗಮಿಸಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ೧೬ ವರ್ಷದ ಒಳಗಿನ ಮಕ್ಕಳಿಗೆ ವಚನ ಕಂಠಪಾಠ ಸ್ಪರ್ಧೆ ಏರ್ಪಡಿಸಲಾಗಿದ್ದು, ಅತೀ ಹೆಚ್ಚು ವಚನಗಳನ್ನು ಹೇಳಿದ ಮಕ್ಕಳಿಗೆ ಪ್ರಥಮ ಬಹುಮಾನ ೫೦೦೦, ದ್ವಿತೀಯ ಬಹುಮಾನ ೨೫೦೦, ತೃತೀಯ ಬಹುಮಾನ ೧೫೦೦ ರೂಪಾಯಿ ಬಹುಮಾನ ಜೊತೆಗೆ ಮತ್ತು ಬಾಗವಹಿಸಿದ ಎಲ್ಲ ಮಕ್ಕಳಿಗೂ ವಚನ ಪುಸ್ತಕಗಳನ್ನು ವಚನೋತ್ಸವ ಸಮಿತಿ ವತಿಯಿಂದ ನೀಡಲಾಗುವುದು. ಆಸಕ್ತಿಯುಳ್ಳ ಮಕ್ಕಳು ಶಿವಕುಮಾರ ಕಕ್ಕಳಮೇಲಿ ೯೯೭೨೪೩೫೭೬೪ ಇವರಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದು. ಸ್ಪರ್ಧೆಯ ದಿನಾಂಕ ಮತ್ತು ಸಮಯ ತಿಳಿಸುತ್ತಾರೆ. ಮತ್ತು ಪ್ರವಚನದ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಗುವುದು.
ಎ.೧೮ರಂದು ಸಾಯಂಕಾಲ ಬಸವೇಶ್ವರರ ರಥೋತ್ಸವ ಜರುಗುವುದು. ಎ.೧೯ರಂದು ಮಧ್ಯಾಹ್ನ ಜಂಗಿ ಕುಸ್ತಿ ಹಾಗೂ ಸಾಯಂಕಾಲ ಪಟಾಕಿ ಸುಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರಣ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಬೇಕೆಂದು ಬಸವೇಶ್ವರ ಜಾತ್ರಾ ಮಹೋತ್ಸವ ಸಮಿತಿಯ ಮುಖ್ಯಸ್ಥ ಗುರುರಾಜಗೌಡ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.