Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತೀಯರ ಅಭಿವೃದ್ಧಿಗೆ ಮೋದಿ ನಾಯಕತ್ವ ಅಗತ್ಯ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಭಾರತೀಯರ ಅಭಿವೃದ್ಧಿಗೆ ಮೋದಿ ನಾಯಕತ್ವ ಅಗತ್ಯ :ಜಿಗಜಿಣಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪ್ರಧಾನಿ ಮೋದಿಯವರ ದೂರದೃಷ್ಠಿಯ ಫಲವಾಗಿ ಇಂದು ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರದ ಒಂದೊಂದು ಯೋಜನೆಯ ಲಾಭ ಪಡೆದುಕೊಳ್ಳುವಂತಾಗಿದೆ. ಎಂದು ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರಸರ್ಕಾರ ರೈತ ಸಮ್ಮಾನ, ಉಜ್ವಲಾ, ಆತ್ಮನಿರ್ಭರ ನಿಧಿ, ಅಗ್ನಿಪಥ, ಗರೀಬ್ ಕಲ್ಯಾಣ ರೋಜಗಾರ್ , ಮತ್ಸö್ಯ ಸಂಪದ, ಜಲಜೀವನ ಮೀಷನ್ , ಆಯುಷ್ಮಾನ್ ಭಾರತ, ಮಾತೃತ್ವ ವಂದನಾ, ಫಸಲಭೀಮಾ, ಕೃಷಿ ಸಿಂಚಾಯಿ, ಆವಾಸ್, ಅಟಲ್ ಪಿಂಚಣಿ, ಸುಕನ್ಯಾ ಸಮೃದ್ಧಿ, ಭಾರತೀಯ ಜನೌಷಧಿ ಸೇರಿದಂತೆ ನೂರಾರು ಯೋಜನೆಗಳನ್ನು ರಾಷ್ಟ್ರದ ಪ್ರತಿ ಪ್ರಜೆಯ ಕಲ್ಯಾಣಕ್ಕಾಗಿ ಆರಂಭಿಸಿದ್ದು ಇಂದು ಇವುಗಳೆಲ್ಲಾ ಮನೆಮಾತಾಗಿವೆ. ಮುಂದಿನ ದಿನಗಳಲ್ಲಿ ಭಾರತೀಯರ ಅಭಿವೃದ್ಧಿಗೆ ಮೋದಿಯವರ ನಾಯಕತ್ವ ಅಗತ್ಯ ಆದ್ದರಿಂದ ನಾವೆಲ್ಲ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸೋಣ ಅದಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದರು.
ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ಜಿಲ್ಲೆಯ ಕಳಂಕರಹಿತ ರಾಜಕಾರಣಿಯಾಗಿ ರಮೇಶ ಜಿಗಜಿಣಗಿ ಸದ್ದಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಅವರಿಗೆ ಮತ್ತೋಮ್ಮೆ ಅವಕಾಶ ನೀಡುವುದರ ಮೂಲಕ ಜಿಲ್ಲೆಯ ಅಭಿವೃದ್ಧಿಯನ್ನು ಹೆಚ್ಚಿಸೋಣ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಮಾತನಾಡಿ, ಈ ಬಾರಿಯ ಚುನಾವಣೆ ಧರ್ಮ ಹಾಗೂ ಅಧರ್ಮಗಳ ನಡುವಿನ ಹೋರಾಟ. ಈ ಹೋರಾಟದಲ್ಲಿ ಬಿಜೆಪಿಗೆ ಮತ ನೀಡಿ ಮೋದಿಯವರ ನಾಯಕತ್ವದಲ್ಲಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕಂಕಣಬದ್ದರಾಗೋಣ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿ, ಕಳೆದ ೧೧ ಚುನಾವಣೆಗಳ ಮೂಲಕ ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ರಮೇಶ ಜಿಗಜಿಣಗಿ ಪರ ಮತ ನೀಡಿ ಮೋದಿಯವರ ನಾಯಕತ್ವ ಬಲಪಡಿಸೋಣ ಎಂದರು.
ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಭೀಮನಗೌಡ ಸಿದರಡ್ಡಿ, ಈರಣ್ಣಾ ರಾವೂರ, ಶಿಲ್ಪಾ ಕುದರಗೊಂಡ, ಸಿದ್ದು ಬುಳ್ಳಾ, ಗಾಯತ್ರಿ ದೇವೂರ, ಮಳುಗೌಡ ಪಾಟೀಲ, ಪ್ರಕಾಶ ಡೋಣೂರಮಠ, ಶೇಖರಗೌಡ ಸಿದರಡ್ಡಿ, ಭೀಮನಗೌಡ ಲಚ್ಯಾಣ, ಪ್ರಕಾಶ ದೊಡಮನಿ, ಮಹಾಂತೇಶ ಬಿರಾದಾರ, ಸಂಗಯ್ಯ ಮೇಲಿನಮಠ, ರಾಮನಗೌಡ ವರ್ಕಾನಳ್ಳಿ, ಕಾಶೀನಾಥ ಸುಂಬಡ, ಸಂಜೀವ ಹಾರವಾಳ, ಮಲ್ಕು ಬಾಗೇವಾಡಿ, ಸಾಹೇಬಗೌಡ ಬಿರಾದಾರ, ಸಿದ್ದು ಬೋರಗಿ ಸೇರಿದಂತೆ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.