Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಬೇವು ಬೆಲ್ಲದ ಸಂಭ್ರಮವೇ ಯುಗಾದಿ ಹಬ್ಬ
ವಿಶೇಷ ಲೇಖನ

ಬೇವು ಬೆಲ್ಲದ ಸಂಭ್ರಮವೇ ಯುಗಾದಿ ಹಬ್ಬ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

-ವಿ.ಎಂ.ಎಸ್.ಗೋಪಿ,ಬೆಂಗಳೂರು. ಮೊ:9353611472

ಬೇವು ಬೆಲ್ಲದ ಸಂಭ್ರಮವೇ ಯುಗಾದಿ ಹಬ್ಬ

ಚೈತ್ರ ಮಾಸದಲ್ಲಿ ಬರುವ ಮೊದಲ ಹಬ್ಬ ಯುಗಾದಿ, ಹಿಂದೂ ಸಂಪ್ರದಾಯದ ಹೊಸ ವರ್ಷ ಯುಗಾದಿ ಹಬ್ಬ. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಹೊಸ ವರುಷಕ್ಕೆ ಹೊಸದು ಹೊಸದು ತರುತ್ತಿದೆ. ಈ
ಯುಗಾದಿ ಹಬ್ಬ ನಮಗೆ ಮಾತ್ರವಲ್ಲ, ಪ್ರಕೃತಿಗೊ ಸಹ ಹೊಸ ವರುಷವಾಗಿರುತ್ತದೆ. ಚೈತ್ರ ಮಾಸದಿಂದ ಪ್ರಾರಂಭವಾಗುವ. ಈ ಮಾಸದಲ್ಲಿ ಮರ ಗಿಡಗಳು ಚಿಗರೊಡೆದು ಪ್ರಕೃತಿಯೂ ಅಚ್ಚ ಹಸಿರಿನಿಂದ ಕಂಗೊಳಿಸುತ್ತದೆ. ಬೇವು ಬೇಲ್ಲದ ಸಂಭ್ರಮವೇ ಈ ಯಗಾದಿ ಹಬ್ಬ ಮನೆಯಂಗಳದಲ್ಲಿ ಸಗಣಿ ಸಾರಿಸಿ ರಂಗೋಲಿ ಬಿಡಿಸಿ ಬಣ್ಣ ಮತ್ತು ಹೂವುಗಳಿಂದ ಅಲಂಕರಿಸಲಾಗುತ್ತದೆ. ಮನೆಯ ಹೊಸ್ತಿಲು ಮತ್ತು ದೇವರ ಕೋಣೆಯನ್ನು ಬೇವು ಮಾವಿನ ತಳಿರು ತೋರಣ ಮತ್ತು ಹೂವುಗಳಿಂದ ಅಲಂಕರಿಸುತ್ತಾರೆ. ಬೇವು ಬೇಲ್ಲವನ್ನು ತಿಂದು ಹಿಂದಿನ ನೋವು ಮರೆತು ಸ್ನೇಹಿತರಿಗೆ ಯುಗಾದಿ ಹಬ್ಬದ ಶುಭಾಷಯಗಳನ್ನು ಹೇಳಿ ಯುಗಾದಿ ಹಬ್ಬ ಆಚರಿಸಲಾಗುತ್ತದೆ. ಕಳೆದ ವರ್ಷದ ಕಹಿ ಘಟನೆಗಳನ್ನು ಮರೆಯೋಣ, ಮತ್ತು ಸಿಹಿ ಘಟನೆಗಳನ್ನು ಸವಿಯೋಣ, ಎನ್ನುವ ಸಂದೇಶವನ್ನು ಯುಗಾದಿ ಹಬ್ಬವು ಬೇವು ಬೆಲ್ಲ ಹಂಚುವುದು ಮೂಲ ಉದ್ದೇಶ ಜೀವನದಲ್ಲಿ ಕಷ್ಟ ಸುಖಗಳು ಬರುತ್ತಲೇ ಇರುತ್ತವೆ. ಕಷ್ಟ ಬಂದಾಗ ಕುಗ್ಗದೆ ಸುಖ ಬಂದಾಗ ಹಿಗ್ಗದೆ ಸಮಾನವಾಗಿ ತೆಗೆದುಕೊಂಡು ಬಾಳಬೇಕೆಂಬುವ ಸಂಕೇತವನ್ನು ಯುಗಾದಿ ಹಬ್ಬ ಆಚರಣೆಯಿಂದ ತಿಳಿದುಕೊಳ್ಳಬಹುದಾಗಿದೆ. ಬೇವಿನ ಎಲೆ, ಹೂವು ಮತ್ತು ಬೆಲ್ಲದ ತುರಿ ಜೊತೆಗೆ ಸ್ವಲ್ಪ ತುಪ್ಪ ಹಾಕಿ ಕಲಿಸಿದ ಮಿಶ್ರಣವೇ ಬೇವು ಬೆಲ್ಲ ಮನೆಯಲ್ಲಿ ದೇವರಿಗೆ ಪೂಜೆ ಮಾಡಿ ಬೇವು ಬೆಲ್ಲ ಮನೆಯವರೆಲ್ಲ ತಿನ್ನುತ್ತಾರೆ. ಸಾಯಂಕಾಲ ಪಂಚಾಂಗ ಓದುವ ಕಾರ್ಯಕ್ರಮ ಮನೆಯ ಹಿರಿಯರು ಅಥವಾ ದೇವಸ್ಥಾನದ ಅರ್ಚಕರು ಪಂಚಾಂಗ ಓದುವುದನ್ನು ಎಲ್ಲಾರೂ ಕೇಳಿಸಿಕೊಳ್ಳುತ್ತಾರೆ. ಈ ಬೇವು ಬೇಲ್ಲದ ಸಂಭ್ರಮವೇ ಯುಗಾದಿ ಹಬ್ಬ.

– ವಿ.ಎಂ.ಎಸ್.ಗೋಪಿ,
ಬೆಂಗಳೂರು. ಮೊ:9353611472

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.