ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೆಶ್ವರ ಸಂಯುಕ್ತ ಪದವಿಪೂರ್ವ ಮಹಾವಿಧ್ಯಾಲಯದ ೨೦೨೪ ನೇ ಸಾಲಿನ ದ್ವಿತೀಯ ಪಿಯುಸಿ (ಕಲಾ ವಿಭಾಗ) ಪಲಿತಾಂಶ ಶೇ.೯೮ ರಷ್ಟಾಗಿದೆ. ಕುಮಾರಿ ಭಾಗ್ಯ ಪರಶುರಾಮ ಶೇ.೯೬.೩೩ (ಪ್ರಥಮ) ಕುಮಾರಿ ರೇಣುಕಾ ಬೀರನೂರ ಶೇ.೯೫.೧೬ (ದ್ವಿತೀಯ) ಕುಮಾರಿ ಬಾಗ್ಯಶ್ರೀ ಕೆಂಭಾವಿ ಶೇ.೯೩.೩೩ (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು ೧೩೩ ವಿಧ್ಯಾರ್ಥಿಗಳಲ್ಲಿ ೧೭ ವಿಧ್ಯಾರ್ಥಿಗಳು ಉನ್ನತ ಶ್ರೇಣಿ, ೯೪ ವಿಧ್ಯಾರ್ಥಿಗಳು ಪ್ರಥಮ ಶ್ರೇಣಿ,೧೭ ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದು ಕಾಲೇಜಿನ ಒಟ್ಟು ಪಲಿತಾಂಶ ಶೇ.೯೮.೪೯ ರಷ್ಟಾಗಿದೆ. ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಸಿ ಎಸ್ ಹಿರೇಮಠ, ಸಂಸ್ಥೇಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಜೋಗುರ,ಅಧ್ಯಕ್ಷ ಶಾಂತಗೌಡ ಪಾಟೀಲ,ಆಡಳಿತ ಮಂಡಳಿ ಸರ್ವ ಸದಸ್ಯರು ಹಾಗೂ ಸಿಬ್ಬಂದ್ದಿ ವರ್ಗ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
