Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಮೇಲೆ ಸಿಪಿಐ ದಬ್ಬಾಳಿಕೆ :ಮಾಜಿ ಶಾಸಕ ರವಿಕಾಂತ್ ಆರೋಪ
(ರಾಜ್ಯ ) ಜಿಲ್ಲೆ

ರೈತರ ಮೇಲೆ ಸಿಪಿಐ ದಬ್ಬಾಳಿಕೆ :ಮಾಜಿ ಶಾಸಕ ರವಿಕಾಂತ್ ಆರೋಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಬಡ ರೈತರ ಮೇಲೆ ಇಂಡಿ ಗ್ರಾಮೀಣ ಸಿಪಿಐ ದಬ್ಬಾಳಿಕೆ ಮಾಡುತ್ತಿದ್ದಾರೆ, ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದರೂ ಒಂದು ಪಕ್ಷಗಾರರ ಪರವಾಗಿ ಕಾರ್ಯ ಮಾಡಿ, ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರವಿಕಾಂತ್ ಪಾಟೀಲ ಆರೋಪಿಸಿದರು.
ಬುಧವಾರ ಕರೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಅಗರಖೇಡ ಗ್ರಾಮದ ರೈತ ಭೀಮಾಶಂಕರ ಸಾವಳಗಿ, ಸಂಗನಬಸವ ಸಾವಳಗಿ ಹಾಗೂ ಇವರ ಕುಟುಂಬದ ಮೇಲೆ ಸುಖಾ ಸುಮ್ಮನೆ ಸಿಪಿಐ ತೊಂದರೆ ಕೊಡುತ್ತಿದ್ದಾರೆ. ಸುಮಾರು ೮ ವರ್ಷಗಳ ಹಿಂದೆ ಸ್ವಗ್ರಾಮದ ಬಿರಾದಾರ ಎಂಬುವರ ಕಡೆ ಸಾವಳಗಿ ಕುಟುಂಬಸ್ಥರು ಸಾಲ ಪಡೆದು ಅವರಿಗೆ ಜಮೀನು ಬರೆದು ಕೊಟ್ಟಿದ್ದಾರೆ. ಅದನ್ನು ೩ ವರ್ಷದೊಳಗಾಗಿ ಹಣ ಕೊಟ್ಟು ಮರಳಿ ಪಡೆಯಬೇಕೆಂದು ಅನೇಕ ಬಾರಿ ಪ್ರಯತ್ನ ಪಟ್ಟರು. ಆದರೆ ಬಿರಾದಾರ ಅವರು ಕೊಟ್ಟ ಹಣಕ್ಕಿಂತ ಹೆಚ್ಚಿನ ಹಣ ಬೇಡಿಕೆ ಇಟ್ಟಿರುವುದರಿಂದ ಗ್ರಾಮಸ್ಥರು ಸೇರಿ ಪಂಚಾಯತ್ ನಡೆಸಿದರೂ ಆ ಸಮಸ್ಯೆ ಪರಿಹಾರ ಕಾಣಲಿಲ್ಲ. ಆದ್ದರಿಂದ ಸವಳಗಿ ಕುಟುಂಬದವರು ನ್ಯಾಯಾಲಯದ ಮೊರೆ ಹೊಗಿದ್ದಾರೆ. ನ್ಯಾಯಾಲಯದಲ್ಲಿ ವ್ಯಾಜ್ಯ ನಡೆದಿರುವ ಬಗ್ಗೆ ಇಂಡಿ ಗ್ರಾಮೀಣ ಸಿಪಿಐ ಗಮನಕ್ಕೆ ಇದ್ದರೂ ಪದೆ ಪದೇ ಸಾವಳಗಿ ಕುಟುಂಬದವರಿಗೆ ಫೋನ್ ಕರೆ ಮೂಲಕ ಮಾನಸಿಕ ಹಿಂಸೆ ನೀಡುವ ಮತ್ತು ದಬ್ಬಾಳಿಕೆಯ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಅದಲ್ಲದೇ ನ್ಯಾಯಾಲಯ ನಿಂದನೆ ಮತ್ತು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಬಗ್ಗೆ ಬೆಳಗಾವಿ ಐಜಿ , ಗೃಹ ಮಂತ್ರಿ ಹಾಗೂ ಸರಕಾರಕ್ಕೆ ಈ ಮೇಲ್ ಮೂಲಕ ಪತ್ರ ರವಾನೆ ಮಾಡುತ್ತೇನೆ. ಈ ಕೂಡಲೇ ಸಿಪಿಐ ಈ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಬೇಕು ಎಂದು ತಿಳಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.