ಮುದ್ದೇಬಿಹಾಳ: ಕರ್ನಾಟಕ ಭೀಮ್ ಸೇನೆಯ ವತಿಯಿಂದ ಕೊಡಮಾಡುವ ಅಂಬೇಡ್ಕರ್ ರತ್ನ ಪ್ರಶಸ್ತಿಗೆ ಪತ್ರಕರ್ತ ಪರಶುರಾಮ ಕೊಣ್ಣೂರ, ತಾಲೂಕಿನ ಹೋರಾಟಗಾರರಾದ ಮಲ್ಲು ತಳವಾರ, ಹರೀಶ ನಾಟೆಕಾರ ಮತ್ತು ಸಿ.ಜೆ.ವಿಜಯಕರ ಇವರುಗಳನ್ನು ಆಯ್ಕೆ ಮಾಡಲಾಗಿದೆ.
ನಿಡಗುಂದಿ ತಾಲೂಕಿನ ಚಿಮ್ಮಲಗಿ-೨ ಗ್ರಾಮದಲ್ಲಿ ನಡೆಯುವ ಡಾ.ಬಾಬಾಬ ಸಾಹೇಬ ಅಂಬೇಡ್ಕರ್ ಅವರ ಜಯಂತ್ಯುತ್ಸವ ಹಾಗೂ ಮಹಿಳಾ ಘಟಕ ಉದ್ಘಾಟನಾ ಸಂಮಾರಂಭದ ವೇಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸೇನೆಯ ಜಿಲ್ಲಾ ಉಪಾಧ್ಯಕ್ಷ ಯಲ್ಲಪ್ಪ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

