Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಆರ್.ಡಿ ಪಾಟೀಲ ಕಾಲೇಜ್ ವಿದ್ಯಾರ್ಥಿಗಳು
(ರಾಜ್ಯ ) ಜಿಲ್ಲೆ

ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಆರ್.ಡಿ ಪಾಟೀಲ ಕಾಲೇಜ್ ವಿದ್ಯಾರ್ಥಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ೨೦೨೩-೨೪ ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲಾ ವಿಭಾಗದಲ್ಲಿ ಕುಮಾರಿ ಅಶ್ವಿನಿ ಅಲಬಾಳ ೫೮೮ (೯೮.೦೦%) ಪ್ರಥಮ ಸ್ಥಾನ, ಕುಮಾರಿ ಗಂಗಾಬಾಯಿ ಖೇಡಗಿ ೫೮೬ (೯೭.೬೬%), ದ್ವಿತೀಯ ಸ್ಥಾನ, ಕುಮಾರಿ ಭಾಗ್ಯವಂತಿ ಖರಾಬಿ ೫೮೨ (೯೭.೦೦%), ಕುಮಾರ ಭಗವಂತರಾಯ ಬಗಲಿ ೫೮೨ (೯೭.೦೦%), ಕುಮಾರಿ ಐಶ್ವರ್ಯ ಕರಗಾರ ೫೮೨ (೯೭.೦೦%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು ಕಲಾ ವಿಭಾಗದಲ್ಲಿ ೧೪೮ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಕುಮಾರಿ ಭಾರತಿ ಬಸ್ತಿಹಾಳ ೫೮೧ (೯೬.೮೩%), ಕುಮಾರ ಅರವಿಂದ ನಡುವಿನಮನಿ ೫೮೦ (೯೬.೬೬%) ಕುಮಾರ ಕಾರ್ತಿಕ ಪತ್ತಾರ ೫೭೬ (೯೬.೦೦%) ಸೇರಿದಂತೆ ಒಟ್ಟು ೬೨ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಕುಮಾರ ಸಂದೀಪ ಕಟಬರ ೫೭೨ (೯೫.೩೩%) ಕುಮಾರಿ ಲಕ್ಷಿö್ಮÃ ಕೆ. ದೊಡಮನಿ ೫೬೯ (೯೪.೮೩%), ಕುಮಾರಿ ಮಾಲಾಶ್ರೀ ಬಿ. ವಾಲೀಕಾರ ೫೬೬ (೯೪.೩೩%) ಒಟ್ಟು ೭೪ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಲಾ, ವಾಣಿಜ್ಯ, ವಿಜ್ಞಾನ ಸೇರಿದಂತೆ ಒಟ್ಟು ೨೮೪ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
ಕಲಾ ವಿಭಾಗದಲ್ಲಿ ೪೫೦ ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ ೪೩೭ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಪ್ರತಿಶತ ೯೭.೧೧%. ವಾಣಿಜ್ಯ ವಿಭಾಗದಲ್ಲಿ ೧೩೮ ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ ೧೩೬ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಪ್ರತಿಶತ ೯೮.೫೫%. ವಿಜ್ಞಾನ ವಿಭಾಗದಲ್ಲಿ ೩೫೦ ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ ೩೪೩ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಪ್ರತಿಶತ ೯೮.೦೦% ರಷ್ಟಾಗಿದೆ.
ಒಟ್ಟಾರೆ ಮಹಾವಿದ್ಯಾಲಯದಲ್ಲಿ ೯೩೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ೯೧೬ ವಿದ್ಯಾರ್ಥಿಗಳು ಪಾಸಾಗಿದ್ದು ಮಹಾವಿದ್ಯಾಲಯದ ಪರೀಕ್ಷೆ ಪರಿಣಾಮ ಶೇಕಡಾ ೯೭.೬೫ % ರಷ್ಟಾಗಿದೆ. ಇದರಲ್ಲಿ ೨೮೪ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಚಾರ್ಯ ವಿಮಲಕಾಂತ ಪಾಟೀಲ ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.