Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮಾತೀರದ ವಲಯದಲ್ಲಿ ಸಾಧನೆಗೈದ ಬಾಲಕಿಯರು
(ರಾಜ್ಯ ) ಜಿಲ್ಲೆ

ಭೀಮಾತೀರದ ವಲಯದಲ್ಲಿ ಸಾಧನೆಗೈದ ಬಾಲಕಿಯರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಶ್ರೀ ಭಾಗ್ಯವಂತಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವ್ಯಾಸಂಗಮಾಡಿದ ಬಡವ
ಮತ್ತು ರೈತರ ಮಕ್ಕಳಾದ ಬಾಲಕಿಯರು ಕಲಾ, ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ೯೯%, ೯೮%, ಮತ್ತು ೯೬% ಅಂಕಗಳನ್ನು ಪಡೆದು ತಾಲೂಕಾ ಮಟ್ಟದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಜಿಲ್ಲೆಯ ಶೈಕ್ಷಣಿಕ
ಸಾಧನೆಗೆ ಗರಿ ಮೂಡಿಸಿದ್ದಾರೆ.
ಇಂಡಿ ತಾಲೂಕಿನ ಗಡಿಭಾಗದಹಳ್ಳಿ ಚವಡಿಹಾಳ ಒಂದ ಚಿಕ್ಕ ಗ್ರಾಮ. ರೈತರು, ಬಡವರ ಮದ್ಯಮ ವರ್ಗದ
ಮತ್ತು ಹಿಂದುಳಿದ ಶ್ರಮಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಜನಸಮುದಾಯದ ಈ ಹಳ್ಳಿಯಲ್ಲಿ
ಹಿಂದುಳಿದ ವರ್ಗದ ಆಡಳಿತದಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘ. ಇದು ಅಪ್ಪಟ ಗ್ರಾಮಿಣ ಪ್ರದೇಶವಾಗಿದ್ದು ಭಿಮಾತೀರದ ಸೆರಗಿನಲ್ಲಿದ್ದ ಈ ಗ್ರಾಮದ ಶಾಂತಪ್ಪ. ಪಂಚಪ್ಪ ದಶವಂತ ಎಂಬುವರು
ಈ ಭಾಗದ ಬಡಮಕ್ಕಳಿಗೆ ಶಿಕ್ಷಣ ದೊರೆತರೆ, ಬಡವ ಬದುಕು ಹಸನಾಗುವುದೆಂಬ ಯೋಚನೆಯಿಂದ ೧೯೯೧ರಲ್ಲಿ
ಪ್ರಾಥಮಿಕ ಶಾಲೆಯಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ, ೨೦೨೧ರಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಿದ ಮೊದಲ ಹಂತದಲ್ಲಿಯೇ ಈ ಕಾಲೇಜಿನ ವಿದ್ಯಾರ್ಥಿನಿಯರು ಕಲಾ, ವಿಜ್ಞಾನ ಮತ್ತು ವಾಣಿಜ್ಯ
ವಿಭಾಗದಲ್ಲಿ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಗ್ರಾಮಿಣ ಭಾಗದ ದೊಡ್ಡ ಸಾಧನೆಯ ಕೊಡುಗೆಯನ್ನು
ನೀಡಿದ್ದಾರೆ.
ಕಾಲೇಜು ಪ್ರಾರಂಭವಾದ ಮೊದಲ ವರ್ಷದಲ್ಲಿಯೇ ಕಲಾ ವಿಭಾಗದ ವಿದ್ಯಾರ್ಥಿನಿ ಗೌರಮ್ಮ ಕುಂಬಾರ
೯೯%(೫೮೭) ಅಂಕಗಳನ್ನು, ವಿಜ್ಞಾನ ವಿಭಾಗದಲ್ಲಿ ಕುಮಾರಿ ವಿದ್ಯಾಶ್ರೀ ಗಣಾಚಾರಿ ೯೮%(೫೮೭) ಅಂಕಗಳನ್ನು
ಮತ್ತು ವಾಣಿಜ್ಯ ವಿಭಾಗದಲ್ಲಿ ಕುಮಾರಿ ವಿದ್ಯಾವತಿ ಬಿರಾದಾರ ೯೬%(೫೭೪) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆಯುವದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೫೮ ಡಿಸ್ಟಿಂಕಷನ್, ೦೪ ಪ್ರಥಮಶ್ರೇಣಿ, ಕಲಾ ವಿಭಾಗದಲ್ಲಿ ೧೬ ಡಿಸ್ಟಿಂಕಷನ್ ಮತ್ತು ೫ ಪ್ರಥಮಶ್ರೇಣಿ ಮತ್ತು ವಾಣಿಜ್ಯ ವಿಭಾಗದಲ್ಲಿ ೮ ಡಿಸ್ಟಿಂಕಷನ್ ಮತ್ತು ೦೪ ಪ್ರಥಮಶ್ರೇಣಿಯ
ಫಲಿತಾಂಶವನ್ನು ನೀಡಿ ಕಾಲೇಜಿನ ಒಟ್ಟು ಫಲಿತಾಂಶವನ್ನು ೧೦೦ಕ್ಕೆ ೧೦೦ರಷ್ಟು ದಾಖಲಿಸಿದ್ದು ಇದು ವಿಜಯಪುರ ಗ್ರಾಮಿಣ ಮಟ್ಟದ ಶ್ರೇಷ್ಠ ಸಾಧನೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ಗ್ರಾಮದ ಗುರು-ಹಿರಿಯರು ಈ ಮಕ್ಕಳ ಸಾದನೆಗೆ ಅವರನ್ನು ಸತ್ಕರಿಸಿ ಗೌರವ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ
    In (ರಾಜ್ಯ ) ಜಿಲ್ಲೆ
  • ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026
    In ದಿನಪತ್ರಿಕೆ
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.