ಮೋರಟಗಿ: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮೀತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ೧೦೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೧೦೩ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
೧) ರಕ್ಷಿತಾ ಗೋಗಿ ೫೭೯(೯೬.೫೦%) ೨) ಆಕಾಶ ಮದರಿ ೫೭೮ (೯೬.೩೩%) ೩) ಮಹೇಶ್ ತಳವಾರ ೫೭೫(೯೫.೮೩%)
ಮೂರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ಉತ್ತಮ ಸಾಧನೆ ಮಾಡಿ ಕಾಲೇಜಿನ ಕೀರ್ತಿ ಹೆಚ್ಚಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶ್ರೀಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಚೇರಮೇನ್ ರು ಕಾರ್ಯದರ್ಶಿಗಳು ನಿರ್ದೇಶಕರುಗಳು ಮತ್ತು ಆಡಳಿತ ಮಂಡಳಿ ಶಿಕ್ಷಕರ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
