Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ :ಆಲಗೂರ
(ರಾಜ್ಯ ) ಜಿಲ್ಲೆ

ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ :ಆಲಗೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ :ಆಲಗೂರ

ವಿಜಯಪುರ: ಕಲಾ ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲ ರ್‍ಯಾಂಕ್ ಬಂದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್. ಕಾಲೇಜಿನ ವಿದ್ಯಾರ್ಥಿ ವೇದಾಂತ ನಾವಿ ಭಾಗ್ಯಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದ್ದಾರೆ.
ಸಾಧನೆ ಮಾಡಿರುವ ಈ ಹುಡಗನನ್ನು ಸತ್ಕರಿಸಿ, ಆತನ ಭವಿಷ್ಯಕ್ಕೆ ಶುಭ ಹರಸಿ ಮಾತನಾಡಿದ್ದಾರೆ.
ಬಡ ಕುಟುಂಬದ ಈ ಪ್ರತಿಭಾವಂತನಿಗೆ ತಂದೆ ತೀರಿದ್ದಾನೆ. ತಾಯಿ ಮತ್ತು ಅಕ್ಕ ಇದ್ದಾರೆ. ಇವರ ಕುಟುಂಬ ನಿರ್ವಹಣೆಗೆ ಬಹಳ ಕಷ್ಟವಿತ್ತು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಸರಕಾರ ನೀಡಿದ ಭಾಗ್ಯ ಲಕ್ಷ್ಮಿ, ಗೃಹ ಲಕ್ಷ್ಮಿ ಯೋಜನೆಗಳೇ ಇವರಿಗೆ ಆಧಾರವಾಗಿದ್ದವು ಎಂದು ಸ್ವತಃ ವೇದಾಂತ್ ಉಪಕಾರ ಸ್ಮರಣೆಯಿಂದ ಹೇಳಿದ್ದಾನೆ. ಇದು ಜನಾನುರಾಗಿ, ಜನಪರ ಸರಕಾರದ ಸಾರ್ಥಕ್ಯವಾಗಿದೆ. ಕಷ್ಟ ಗೊತ್ತಿಲ್ಲದ, ಬಡವರ ಬವಣೆ ಅರಿಯದ ಜನ ಬಿಟ್ಟಿ ಭಾಗ್ಯ, ಪುಕ್ಕಟೆ ಗ್ಯಾರಂಟಿ ಎಂದು ಕುಹಕವಾಡಿದ್ದರು. ಅವರಿಗೆಲ್ಲ ಇಂತಹ ಉದಾಹರಣೆಗಳ ಮೂಲಕ ಉತ್ತರ ಸಿಗುತ್ತಲೇ ಇದೆ ಎಂದು ಆಲಗೂರ ಹೇಳಿದ್ದಾರೆ.
ವೇದಾಂತ್‌ನಂತಹ ಲಕ್ಷಾಂತರ ಕುಟುಂಬಗಳು ರಾಜ್ಯ ಸರಕಾರದ ಯೋಜನೆಗಳಿಂದ ನಿಟ್ಟುಸಿರು ಬಿಡುತ್ತಿವೆ. ಅನೇಕ ಪ್ರತಿಭೆಗಳು ನೆಮ್ಮದಿಯಿಂದ ಶಿಕ್ಷಣ ಪಡೆಯುತ್ತಿವೆ. ಈತ ವಸತಿ ನಿಲಯದಲ್ಲಿದ್ದು ಓದಿದ್ದಾನೆ. ಮುಂದೆಯೂ ಇಂತಹವರ ನೆರವಿಗೆ ಸರಕಾರ ಇರುತ್ತದೆ. ಮಾನ್ಯ ಸಚಿವರಾದ ಎಂ.ಬಿ. ಪಾಟೀಲರು ಕೂಡ ಇವನ ಮುಂದಿನ ಶಿಕ್ಷಣಕ್ಕೆ ಸಹಾಯ ನೀಡುವುದಾಗಿ ಹೇಳಿದ್ದು ಹೆಮ್ಮೆಯ ವಿಷಯ. ಗ್ಯಾರಂಟಿಗಳನ್ಮು ಟೀಕಿಸುತ್ತಿದ್ದವರೇ ಈಗ ತಾವೇ ಗ್ಯಾರಂಟಿ ಜಪ ಮಾಡುತ್ತಿರುವುದು ವಿಪರ್ಯಾಸ ಎಂದಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.