ಚಡಚಣ: ಪಟ್ಟಣದ ಹೊರವಲಯದಲ್ಲಿರುವ ಸಂಗಪ್ಪ ಪಾವಲೆ ಅವರ ತೋಟದಲ್ಲಿ ಬಿದ್ದ ಸಿಡಿಲಿಗೆ ಎಮ್ಮೆ ಸಾವನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಯಾವುದೇ ಜನರಿಗೆ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

