Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹರ್ಡೇಕರ ಪಿ.ಯು.ಕಾಲೇಜಿಗೆ ಶೇ.೯೮ ಫಲಿತಾಂಶ
(ರಾಜ್ಯ ) ಜಿಲ್ಲೆ

ಹರ್ಡೇಕರ ಪಿ.ಯು.ಕಾಲೇಜಿಗೆ ಶೇ.೯೮ ಫಲಿತಾಂಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಸ್ಥಳಿಯ ಶ್ರೀಮದ್ ವೀರಶೈವ ವಿದ್ಯಾಲಯ ಅಸೊಷಿಯೇಶನ್ ನ ಮಂಜಪ್ಪ ಹರ್ಡೇಕರ ಪಿ.ಯು.ಕಾಲೇಜು ೨೦೨೩-೨೪ ನೇ ಸಾಲಿನ ದ್ವಿತೀಯ ಪಿ.ಯು.ಪರೀಕ್ಷೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು ೧೩೩ ವಿದ್ಯಾರ್ಥಿಗಳಲ್ಲಿ ೧೩೦ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.೯೮ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಲಾ ವಿಭಾಗದಲ್ಲಿ ೮೧ ವಿದ್ಯಾರ್ಥಿಗಳಲ್ಲಿ ೮೦ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಶೇ.೯೮.೭೮% ಪ್ರತಿಶತ ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ೫೧ವಿದ್ಯಾರ್ಥಿಗಳಲ್ಲಿ ೪೯ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಶೇ.೯೬.೦೭% ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ ಯಲ್ಲಮ್ಮ ಗೂಗಿಹಾಳ ೫೭೨(ಶೇ.೯೫.೩೩) ಪ್ರಥಮ ತಸ್ಮಿಯಾ ನಿಂಬಿಹಾಳ ೫೫೮(ಶೇ.೯೩%) ಕಾಲೇಜಿಗೆ ದ್ವಿತೀಯ ಸ್ಥಾನ ಪ್ರೀತಿ ವಡಗೇರಿ.೫೪೬(೯೧%)ತೃತೀಯ ಸ್ಥಾನ ಪಡೆದು ಕೊಂಡಿದ್ದಾಳೆ.ವಾಣಿಜ್ಯ ವಿಭಾಗದಲ್ಲಿ ಅಕ್ಷತಾ ಪಾಟೀಲ.೫೫೫(೯೨.೫%) ಪ್ರಥಮ ಸ್ಥಾನವನ್ನು ವಿಜಯಲಕ್ಷ್ಮಿ ರಾಠೋಡ.೫೫೨ (೯೨%) ದ್ವಿತೀಯ ಸ್ಥಾನ ತೈಸಿನ ಕಡಲಗಿ ೫೧೫(೮೫.೮%) ತೃತೀಯ ಸ್ಥಾನ ಪರೀಕ್ಷೆಯಲ್ಲಿ ಉತ್ತಮ ಸಾಧನೆಯೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ,ಸಂಸ್ಥೆಗೆ, ಊರಿಗೆ ಕೀರ್ತಿ ತಂದಂಥ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ಗದುಗಿನ ತೋಂಟದ ಡಾ|| ಸಿದ್ದರಾಮ ಮಹಾಸ್ವಾಮಿಗಳವರು ಹಾಗೂ ಕಾರ್ಯದರ್ಶಿ ಪ್ರೋ|| ಶಿವಾನಂದ ಪಟ್ಟಣಶೆಟ್ಟರ ಮತ್ತು ಕಾಲೇಜಿನ ಪ್ರಾಚಾರ್ಯ ಪಿ.ಎ.ಹೇಮಗಿರಿಮಠ, ಸೇರಿದಂತೆ ಸಮಸ್ತ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯ ಎಲ್ಲ ಸದಸ್ಯರು ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.