Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜ ಸುಧಾರಣೆ ಪಿತಾಮಹ ಜ್ಯೋತಿಬಾ ಪುಲೆ
(ರಾಜ್ಯ ) ಜಿಲ್ಲೆ

ಸಮಾಜ ಸುಧಾರಣೆ ಪಿತಾಮಹ ಜ್ಯೋತಿಬಾ ಪುಲೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ನಾಗೂರ ರಸ್ತೆಯಲ್ಲಿರುವ ಬಸವನಕಟ್ಟೆ ಸಮೀಪ ಮಾಳಿ ಸಮಾಜ ಬಾಂಧವರು ಗುರುವಾರ ಮಹಾತ್ಮ ಜ್ಯೋತಿಬಾ ಪುಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾತ್ಮ ಜ್ಯೋತಿಬಾ ಪುಲೆ ಅವರ ೧೯೭ ನೇ ಜಯಂತಿಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾಳಿ ಸಮಾಜ ಯುವ ಮುಖಂಡ ಜಟ್ಟಿಂಗರಾಯ ಮಾಲಗಾರ ಮಾತನಾಡಿ, ದೇಶದಲ್ಲಿ ಶಿಕ್ಷಣದ ಮಹತ್ವ ಗುರುತಿಸುವಲ್ಲಿ ಜ್ಯೋತಿಬಾ ಪುಲೆ ಅವರು ನೀಡಿದ ಕೊಡುಗೆ ಅನನ್ಯ ಮತ್ತು ಶ್ರೇಷ್ಠವಾಗಿದೆ. ಧರ್ಮ, ಪಂಥ, ಸಂಪ್ರದಾಯ ಮೊದಲಾದ ಸಂಕುಚಿತ ಭಾವನೆಗಳಿಗೆ ಮರುಳಾಗದೇ ಮಾನವ ಧರ್ಮವನ್ನು ಅಂಗೀಕರಿಸಬೇಕು ಎಂದು ಹೇಳಿದ್ದರು. ಇಂತಹ ಮಹನೀಯರ ಜೀವನವನ್ನು ಯುವಜನಾಂಗ ಅರಿತುಕೊಳ್ಳಬೇಕೆಂದರು.
ಸಾಮಾಜಿಕ ಕ್ರಾಂತಿಕಾರಿ ಹೋರಾಟಗಾರರಾಗಿ ಜೋತಿಬಾ ಪುಲೆ ಅವರು ಸಮಾಜ ಸುಧಾರಕರಾಗಿ ಸಮಾನತೆಯ ಹರಿಕಾರರಾಗಿ ದೀನದಲಿತ ಹಿಂದುಳಿದ ಸೇರಿದಂತೆ ಎಲ್ಲ ವರ್ಗಗಳ ಜನರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ ಧೀಮಂತ ಹೋರಾಟಗಾರರಾಗಿ ಇತಿಹಾಸ ಪುಟದಲ್ಲಿ ದಾಖಲಾಗಿದ್ದಾರೆ. ಇವರು ಸ್ಥಾಪಿಸಿದ ಸತ್ಯ ಶೋಧಕ ಸಮಾಜ ಸಂಘವು ಜಾತಿಗಳ ಮೇಲು-ಕೀಳು ಭಾವನೆ, ಶೂದ್ರ ಭಾವನೆ ಹೋಗಲಾಡಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿ ಸಾಮಾಜಿಕ ಚೌಕಟ್ಟನ್ನು ತೀವ್ರ ಬದಲಾಯಿಸಲು ಸಾಕಷ್ಟು ಕಾರ್ಯನಿರ್ವಹಿಸಿತು. ಇಂತಹ ಮಹನೀಯರ ಆದರ್ಶ ಎಂದಿಗೂ ಪ್ರಸ್ತುತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಗು ಮಾಲಗಾರ, ಪಾವಡೆಪ್ಪ ಮಾಲಗಾರ, ಸಿದ್ದಣ್ಣ ಕಲ್ಲೂರ, ಅಪ್ಪುಶ ಮಾಲಗಾರ, ಮುತ್ತು ಮಾಲಗಾರ, ಸಂಜು ಪವಾರ, ಈರಣ್ಣ ಮಠಪತಿ, ಮಂಜು ಮಾಲಗಾರ, ಸಂಗಪ್ಪ ತೋಟದ, ರವಿ ಮಾಲಗಾರ, ರಮೇಶ ಮಾಲಗಾರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಂಡಾಗ ಯಶಸ್ವಿ ಬದುಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.