Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾದಿ ಮೊಹಮ್ಮದರ ಆದರ್ಶ ಪಾಲಿಸಿ :ಡಾ.ಖಾಜಿ
(ರಾಜ್ಯ ) ಜಿಲ್ಲೆ

ಪ್ರವಾದಿ ಮೊಹಮ್ಮದರ ಆದರ್ಶ ಪಾಲಿಸಿ :ಡಾ.ಖಾಜಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಪವಿತ್ರ ರಮಜಾನ್ ಹಬ್ಬದ ನಿಮಿತ್ಯ ಇಲ್ಲಿಯ ನೂತನ ಈದಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಈದ್ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಮಯದಲ್ಲಿ ಈದ ಪ್ರವಚನ ನೀಡಿದ ಡಾ. ಮಿನಹಾಜುದ್ದೀನ ಖಾಜಿ ಅವರು ರಮಜಾನ್ ತಿಂಗಳಿನಲ್ಲಿ ಮುಸ್ಲಿಂ ಬಾಂಧವರು ಉಪವಾಸ ವೃತಗಳ ಮೂಲಕ ಗಳಿಸಿಕೊಂಡ ಶಾಂತಿ ಮತ್ತು ಸಹನೆ ಗುಣವನ್ನು ಸಮಾಜದಲ್ಲಿ ಹರಡಲು ಪ್ರಯತ್ನಿಸಬೇಕು ಪ್ರವಾದಿ ಮೊಹಮ್ಮದರ ಆದರ್ಶ ಬದುಕು ಅವರಿಗೆ ಮಾದರಿಯಾಗಬೇಕು ಎಂದರು.
ಇಂದು ಸಮಾಜದಲ್ಲಿ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಅಶಾಂತಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಇಂಥವರು ಎಲ್ಲ ಸಮಾಜಗಳಲ್ಲೂ ಇದ್ದಾರೆ ಜಗತ್ತಿನ ಯಾವ ಧರ್ಮವು ಹಿಂಸೆಯನ್ನು ಬೋಧಿಸುವುದಿಲ್ಲ. ಶಾಂತಿಯಲ್ಲ ಧರ್ಮಗಳ ಮೂಲ ಮಂತ್ರವಾಗಿದೆ ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸಲು ನಾವೆಲ್ಲರೂ ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ. ಭಾರತ ಒಂದು ವೈವಿಧ್ಯಮಯವಾದ ಬಹುಸಂಸ್ಕೃತಿಯ ದೇಶವಾಗಿದೆ. ಶತ ಶತ ಮಾನಗಳಿಂದ ಇಲ್ಲಿ ನಾವೆಲ್ಲರೂ ಕೂಡಿಕೊಂಡು ಬದಕುತ್ತಿದ್ದೇವೆ ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು. ಪ್ರವಾದಿ ಮಹಮ್ಮದರು ನಮಗೆ ಉನ್ನತ ಆದರ್ಶಗಳನ್ನು ಕೊಟ್ಟು ಹೋಗಿದ್ದಾರೆ ಅವುಗಳನ್ನು ಪಾಲಿಸುವ ಅಗತ್ಯವಿದೆ. ಹಸಿದವರಿಗೆ ಊಟ ನೀಡಿ ಎಲ್ಲರ ಮೇಲೆ ಕರುಣೆ ತೋರಿ ಎಂಬುದು ಪ್ರವಾದಿಗಳ ಉನ್ನತ ತತ್ವಗಳಲ್ಲಿ ಒಂದಾಗಿದೆ. ಅದು ನಮ್ಮ ಜೀವನದ ಮೂಲ ಮಂತ್ರವಾಗಬೇಕು. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಬೇಕು. ಅವರು ಕಷ್ಟದಲ್ಲಿದ್ದಾಗ ಅವರ ನೆರವಿಗೆ ಧಾವಿಸುವವನೇ ನಿಜವಾದ ಮುಸ್ಲಿಂ ಆಗಿದ್ದಾನೆ ಎಂದು ಪ್ರವಾದಿಗಳು ಹೇಳಿದ್ದಾರೆ ಎಂದು ತಿಳಿಸಿದರು. ಪಟ್ಟಣದ ಹಳೆಯ ಈದಗಾ ದಲ್ಲಿಯೂ ಸಾವಿರಾರು ಮುಸ್ಲಿಂ ಬಾಂಧವರು ಈದ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಮಾಜದ ಗಣ್ಯರಾದ ಸೈಯದ್ ಫಸಿಯುದ್ದೀನ್ ಖಾಜಿ, ಖಾಜಾಹುಸೇನ ಡೋಣಿ, ಗನಿಸಾಬ ಲಾಹೋರಿ, ಎ.ಡಿ.ಎಕೀನ, ಅಲ್ಲಾಬಕ್ಷ ನಮಾಜಕಟ್ಟಿ, ಅಬ್ದುಲ ರಜಾಕ್ ಮನಗೂಳಿ, ಕೆ.ಐ.ಸಗರ, ಹಸನಸಾಬ ಮನಗೂಳಿ, ಮಹೆಬೂಬ್ ಚೋರಗಸ್ತಿ ಫಯಾಜ ಖಾಜಿ. ಇಬ್ರಾಹಿಂ ಮನ್ಸೂರ, ಶಮ್ಸುದ್ದೀನ ನಾಲಬಂದ, ಎಂ.ಎ.ಮೇತ್ರಿ, ಅಬ್ದುಲ್ ಸತ್ತಾರ ಅವಟಿ, ರೋಶನ ಡೋಣಿ, ನಬಿ ಹುಣಶ್ಯಾಳ (ಗುತ್ತಿಹಾಳ), ಅಬ್ದುಲ್ ರಹೆಮಾನ ಸಮಾಜಕಟ್ಟಿ, ಸಿಕಂದರ ವಠಾರ. ರಾಜೇಸಾ ಒಂಟಿ, ಮುಜಾಹೀದ ನಮಾಜಕಟ್ಟಿ ಮತ್ತೀತರರು ಇದ್ದರು. ಪೋಲಿಸ್ ಬಂದೋಬಸ್ತಿ: ರಮಜಾನ್ ಹಬ್ಬದ ಈದ್ ಪ್ರಾರ್ಥನೆಯು ಶಾಂತಿ ಪೂರ್ಣವಾಗಿ ನಡೆಯುವಂತಾಗಲು ಪಿಎಸ್ಐ ಘೋರಿ ಹಾಗೂ ಲಮಾಣಿ ಇವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತಿ ಒದಗಿಸಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.