ವಿಜಯಪುರ: ಆನಂದಗೌಡರ ಗೆಳೆಯರ ಬಳಗ ಮತ್ತು ವಿಜಯಪುರ ಜಿಲ್ಲಾ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ನಿರ್ದೇಶಕರ ಮಂಡಳಿ ವತಿಯಿಂದ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಎಸ್.ಎಲ್. ಖಜಾಪೂರ ಅವಿರೋಧವಾಗಿ ಆಯ್ಕೆಗೊಂಡ ಹಿನ್ನೆಲೆ ಹೃದಯಸ್ಪರ್ಶಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರುಗಳಾದ ಅರ್ಜುನ.ಜಿ.ಲಮಾಣಿ, ಹಣಮಂತ.ಬಿ.ಕೊಣದಿ, ಆನಂದಗೌಡ. ಎನ್. ಬಿರಾದಾರ, ಅಶೋಕ.ವಿ.ಚನಬಸಗೋಳ, ಜಯಶ್ರೀ.ಎಸ್.ಬೆಣ್ಣೆ, ಶ್ರೀಮತಿ ನೀಲಾ.ಎಲ್.ಇಂಗಳೆ ಮುಂತಾದವರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

