ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾತ್ಕಾಲಿಕ ಆಧಾರದ ಮೇಲೆ ೬ ಭದ್ರತಾ ಸಿಬ್ಬಂದಿ ನೇಮಕಾತಿ ಹುದ್ದೆಗಳಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಐದು ದಿನದ ಒಳಗಾಗಿ ತಮ್ಮ ವಿವರವನ್ನು ಉಪನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
