Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರ ದಾಸಿಮಯ್ಯ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ದೇವರ ದಾಸಿಮಯ್ಯ ಜಯಂತಿ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ಮುಂಬದಲ್ಲಿರುವ ದೇವರ ದಾಸಿಮಯ್ಯ ವ್ರತ್ತದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ಪರೋಪಕಾರವನ್ನೇ ಜೀವನವನ್ನಾಗಿಟ್ಟುಕೊಂಡು ಬದುಕುವ ಮಹಾನ್ ಆದರ್ಶ ಪುರುಷರಲ್ಲಿ ಜೇಡರ ದಾಸಿಮಯ್ಯ ಕೂಡ ಪ್ರಮುಖರಾಗಿದ್ದಾರೆ. ಮಹಿಳಾ ಸಮಾನತೆ, ಅಸ್ಮಿತೆಯ ಬಗ್ಗೆ ತನ್ನ ವಚನದ ಮೂಲಕವೇ ತಿಳಿಸಿದ ಶ್ರೇಷ್ಠ ವಚನಕಾರರಾಗಿದ್ದು, ಆತ್ಮಕ್ಕೆ ಯಾವುದೇ ಜಾತಿ, ಲಿಂಗ ಭೇದವಿಲ್ಲವೆಂದು ಅಂದಿನ ಕಾಲದಲ್ಲಿಯೇ ತಿಳಿಸಿದ ವಚನಕಾರ ಎಂದು ಕೆ ಟಿ ಏಳಗಿ ಅವರು ಹೇಳಿದರು.
ಪಟ್ಟಣದ ರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ಸಾಹಿತಿ ಹಾಗೂ ಸಮುದಾಯದ ಅಧ್ಯಕ್ಷ ಬಸವರಾಜ ಯಂಕಂಚಿ ಮಾತನಾಡಿ, ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗುರುಪಾದಪ್ಪಾ ಜೀರಂಕಲಗಿ, ಗಂಗಾಧರ ಭಂಡರಕವಟೆ, ರಾಜು ಕೋಟಿ, ಮಲ್ಲಪ್ಪ ಭಂಡರಕವಟೆ, ಮಲ್ಲು ಉಮರಾಣಿ, ದಯಾನಂದ ಭಂಡರಕವಟೆ, ಬಸವರಾಜ ಅಂಕದ, ಅಶೋಕ ಬಿರಾದಾರ, ಬಸವರಾಜ ಭಂಡರಕವಟೆ, ಸಂತೋಷ ದಟ್ಟಿ, ಬಸವರಾಜ ಉಮರಾಣಿ, ಮಲ್ಲಿಕಾರ್ಜುನ ಅರಳಿಕಟ್ಟಿ, ಸಿದ್ದು ಮಾಲಾಪುರ, ವಿಶ್ವನಾಥ ಡೊಣಗಾಂವ, ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.