ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರದ ಶಾಸ್ತ್ರಿ ನಗರದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಯಾದ ಕುಮಾರ ವೇದಾಂತ ನಾವಿ ಪ್ರಸಕ್ತ ವರ್ಷ ಜರುಗಿದ ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕಲಾವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ವಿದ್ಯಾರ್ಥಿಯ ಸಾಧನೆಗೆ ಜಿಲ್ಲಾ ಅಧಿಕಾರಿಗಳು ಹಾಗೂ ತಾಲೂಕಾ ಕಲ್ಯಾಣಾಧಿಕಾರಿಗಳು, ನಿಲಯ ಮೇಲ್ವಿಚಾರಕರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಪಿಯು ಪರೀಕ್ಷೆ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿಂ.ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯ ವಿದ್ಯಾರ್ಥಿ
Related Posts
Add A Comment
