Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.16ರಂದು ಜಿಗಜಿಣಗಿ ನಾಮಪತ್ರ ಸಲ್ಲಿಕೆ :ಬೃಹತ್ ರ್‍ಯಾಲಿ
(ರಾಜ್ಯ ) ಜಿಲ್ಲೆ

ಏ.16ರಂದು ಜಿಗಜಿಣಗಿ ನಾಮಪತ್ರ ಸಲ್ಲಿಕೆ :ಬೃಹತ್ ರ್‍ಯಾಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏ.16 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಕಾರ್ಯಕರ್ತರೊಂದಿಗೆ‌‌ ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ‌ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 12 ಕ್ಕೆ ಸ್ಟೇಶನ್ ರಸ್ತೆಯ ದರ್ಬಾರ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್‌ ಕುಚಬಾಳ ಪ್ರಕಟಣೆಯಲ್ಲಿ ತೀಳಿಸಿದ್ದಾರೆ.
ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆ‌ ವಿಶೇಷವಾಗಿ ರಾಜ್ಯ ಬಿಜೆಪಿ ನಾಯಕರುಗಳಾದ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಲಬುರ್ಗಿ ಸಂಸದ ಉಮೇಶ ಜಾಧವ, ನಾರಾಯಣಸಾ ಭಾಂಡಗೆ, ಹಾಲಪ್ಪ ಆಚಾರ, ಜಗದೀಶ ಹಿರೇಮನಿ ಭಾಗಿಯಾಗಲಿದ್ದಾರೆ. ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ‌ ನಾಯಕರು, ಪ್ರಮುಖರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶೋಭಾಯಾತ್ರೆ ಮತ್ತು ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಶಕ್ತಿ ತುಂಬಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.