ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಈ ವೇಳೆ ಪ್ರಾಚಾರ್ಯ ಎ.ಕೆ.ಹುನಗುಂದ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಭಟ್ಟ, ಶಿಕ್ಷಕರುಗಳಾದ ಗುರುಬಾಯಿ ತಂಗಡಗಿ, ವಿ.ವಿ.ಪಾಟೀಲ್, ಮಂಜುನಾಥ ಪಡದಾಳಿ, ಗುಂಡಣ್ಣ ಬಡಿಗೇರ, ಆರ್.ಕೆ.ಕುಲಕರ್ಣಿ, ಪಾಲಕರಾದ ಮಲ್ಲಿಕಾರ್ಜುನ ಕುಂಬಾರ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

