ಮುದ್ದೇಬಿಹಾಳ: ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಎಲ್.ಎಂ.ನಾಯ್ಕೋಡಿ, ಮುಖ್ಯಗುರು ಎಸ್.ವಿ.ಹಿರೇಮಠ, ದೈಹಿಕ ಶಿಕ್ಷಕ ಎ.ಸಿ.ಕೆರೂರ, ಶಿಕ್ಷಕರುಗಳಾದ ಕೆ.ಎಸ್.ಚೆಟ್ಟಿ, ತಬಸ್ಸುಮ ಖಾಜಿ, ಸಂತೋಷ್ ಬಿದರಿ, ಮಹಾನಂದ ಹತ್ತರಕಿಹಾಳ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

