ಮುದ್ದೇಬಿಹಾಳ: ತಾಲೂಕಿನ ಹಿರೇಮುರಾಳ ಗ್ರಾಮದ ನಿವಾಸಿ ವಿಜಯಲಕ್ಷ್ಮೀ ವಡ್ಡರ ಮತ್ತು ಈಕೆಯ ೩ ವರ್ಷದ ಪುತ್ರ ಉಮೇಶ ವಡ್ಡರ ಕಾಣೆಯಾಗಿರುವದಾಗಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಾವಲಗಿ ಗ್ರಾಮದ ಈ ಕುಟುಂಬ ಕೆಲ ವರ್ಷಗಳ ಹಿಂದೆ ಹಿರೇಮುರಾಳ ಗ್ರಾಮದಲ್ಲಿ ವಾಸವಾಗಿದ್ದರು. ಮಗುವನ್ನು ಕರೆದುಕೊಂಡು ಮಾ.೩೧ ರಂದು ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿ ಬರುವದಾಗಿ ತಿಳಿಸಿ ಹೋದವಳು ಮರಳಿ ಮನೆಗೆ ಬಂದಿರುವದಿಲ್ಲ ಎಂದು ವಿಜಯಲಕ್ಷ್ಮೀಯ ತಾಯಿ ಕಸ್ತೂರಿ ಫಿರ್ಯಾದಿಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
