Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಮಾನವೀಯ ತುಡಿತ ಅನನ್ಯ :ಬಾಬಾನಗರ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಮಾನವೀಯ ತುಡಿತ ಅನನ್ಯ :ಬಾಬಾನಗರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಳ್ಳಲು ಸಂವಿಧಾನವೇ ಮೂಲ ಕಾರಣ.ಇಂಥ ಪವಿತ್ರ ಗ್ರಂಥದ ಅಡಿಯಲ್ಲಿ ಬದುಕು ಕಟ್ಟಿಕೊಳ್ಳಲು ಹಾಗೂ ಜೀವನದ ಪಯಣ ಸುಗಮವಾಗಿ ಸಾಗಿಸಲು ಅಂಬೇಡ್ಕರ್ ಅವರೇ ನಮಗೆಲ್ಲ ಪ್ರೇರಣೆ ಅಗಿದ್ದಾರೆ.ಅವರ ಮಾನವೀಯತೆ ತುಡಿತ ನಿಜಕ್ಕೂ ಅನನ್ಯ ಎಂದು ಮುಖ್ಯೋಪಾಧ್ಯಾಯ ಎನ್.ಬಿ.ಬಾಬಾನಗರ ಹೇಳಿದರು.
    ಇಲ್ಲಿಗೆ ಸಮೀಪದ ಚಿಮ್ಮಲಗಿ ಭಾಗ-೨ ಪುನರ್ವಸತಿ ಕೇಂದ್ರದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರ ೧೩೩ ನೇ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
       ಪ್ರಬುದ್ಧ ಸಮಾಜ,ಶೋಷಿತರ ಜೀವನ ಮಟ್ಟ ಸುಧಾರಿಸುವ ಕನಸು ಹೊಂದಿದ್ದ ಅಂಬೇಡ್ಕರ್ ಅವರ ಜೀವನ ಮೌಲ್ಯದ ಯಶೋಗಾಥೆ ದೇಶವಾಸಿಗಳಿಗೆಲ್ಲ ಸ್ಪೂರ್ತಿಯಾಗಿದೆ. ಸಮಗ್ರ ಗೌರವಾಧಾರಿತ ವ್ಯಕ್ತಿತ್ವದ ಹೆಗ್ಗಳಿಕೆಗೆ ಅಂಬೇಡ್ಕರ್ ಪಾತ್ರರಾಗಿದ್ದಾರೆ. ಅವರ ಕಳಕಳಿ, ಸಾಧನೆಯಿಂದಲೇ ಸಂವಿಧಾನದ ಅದ್ಭುತ ಗ್ರಂಥ ಮಾರ್ಗ ದೊರೆತಿದೆ. ಅಂಬೇಡ್ಕರ್ ಅವರ ಚಿಂತನೆ ವಿಶ್ವದೆಲ್ಲೆಡೆ ಘಮಘಮಿಸಿದೆ ಎಂದು ಬಣ್ಞಿಸಿದರು.
    ವಿಶ್ವಜ್ಞಾನಿ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿ ಗೌರವಿಸಲಾಯಿತು.
ಈ ವೇಳೆ ಸಹ ಶಿಕ್ಷಕ ಎಚ್.ವಿ.ಪಾಪುಲರ್, ಎಂ.ಬಿ.ಸದಬ, ಗುರುಮಾತೆ ಶ್ರೀಮತಿ ವಿ.ಪಿ.ನಂದಾಪುರಮಠ, ಶ್ರೀಮತಿ ಜೆ.ಆಯ್.ಹೊಸಮನಿ, ಎಸ್.ಜಿ.ಹೊನವಾಡ, ಬಿ.ಎಚ್.ನಡಕೂರ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.