Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಮನುಸ್ಮೃತಿ ಆವರ್ಣಿಯ :ಹೇಮಗಿರಿಮಠ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಮನುಸ್ಮೃತಿ ಆವರ್ಣಿಯ :ಹೇಮಗಿರಿಮಠ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಸಂವಿಧಾನ ಶಿಲ್ಲಿ, ವಿಶ್ವಜ್ಞಾನಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಮನುಸ್ಮೃತಿ ಆವಣಿ೯ಯವಾಗಿದೆ ಎಂದು ಆಲಮಟ್ಟಿ ಮಂಜಪ್ಪ ಹರ್ಡೇಕರ ಸ್ಮಾರಕ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಎ.ಹೇಮಗಿರಿಮಠ ಹೇಳಿದರು.  
      ಭಾನುವಾರ ಸ್ಥಳೀಯ ಎಂ.ಎಚ್.ಎಂ.ಪಪೂ ಕಾಲೇಜು ಆವರಣದಲ್ಲಿ ಮಹಾಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೩ ನೇ ಜಯಂತಿ ಕಾರ್ಯಕ್ರಮದ ನಿಮಿತ್ಯ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
       ಶ್ರದ್ಧೆಯಿಂದ ಪಡೆದ ಶಿಕ್ಷಣವೇ ಅಂಬೇಡ್ಕರ್ ಅವರನ್ನು ಜಗದಲ್ಲಿ ಮಿನುಗುವಂತೆ ಮಾಡಿದೆ.ದೇಶದ ಅಪ್ರತಿಮ ಅಂಬೇಡ್ಕರ್ ಎಂಬ ಸರಳತೆಯ ಪ್ರತಿಭೆಗೆ ಇಡೀ ವಿಶ್ವವೇ ಇಂದು ಗೌರವನಮನ ಸಲ್ಲಿಸಿ ಧನ್ಯತೆಭಾವ ಮೆರೆಯುತ್ತಿದೆ. ಅಂಬೇಡ್ಕರ್ ಅವರಲ್ಲಿ ಜ್ಞಾನ ಭಂಡಾರದ ಅಗಾಧತೆ ಎಂಥದಿತ್ತು ಎಂಬುದನ್ನು ನಾವು ಅರಿಯಬಹುದು. ದೇಶದ ಜನತೆಯ ನೆಮ್ಮದಿಯ ಬದುಕಿಗೆ ಪವಿತ್ರ,ಅದ್ಭುತ ಸಂವಿಧಾನ ಅವರು ನೀಡಿದ್ದಾರೆ. ಸಂವಿಧಾನದ ಅಡಿಯಲ್ಲಿ ನಾವುಗಳು  ಜೀವನಪಥ ಸಾಗಿಸಿದರೆ ಯಶಸ್ಸು ಕಾಣಬಹುದು ಎಂದರು.
      ಬಾಬಾಸಾಹೇಬರ ದೂರದೃಷ್ಟಿಯ ಚಿಂತನೆ, ವಿಶಾಲ ಮನಸ್ಥಿತಿಯ ಅಧ್ಯಯನ, ಮಾನವೀಯ ಮೌಲ್ಯಗಳ ಸಾಮಾಜಿಕ ಕಳಕಳಿ ದೈತ್ಯ ರೂಪದ ಪರಿಮಳಗಳಾಗಿವೆ. ಜಿಡ್ಡಗಟ್ಟಿ ಬೇರು ಬಿಟ್ಟಿದ ಸಾಮಾಜಿಕ ಅಸ್ಪೃಶ್ಯತೆ ತೊಲಗಿಸಲು ಚಿಂತನಾರ್ಹ ಸ್ಮರಣ ಶಕ್ತಿಯೊಂದಿಗೆ  ಅವರು ಶ್ರಮಿಸಿದ್ದಾರೆ. ಅವರ ವ್ಯಕ್ತಿತ್ವ, ಸಾಧನೆ ಅನುಪಮವಾಗಿದೆ ಎಂದರು.
    ಅಂಬೇಡ್ಕರ್ ಅವರ ಬದುಕು ಶ್ರೇಷ್ಠತೆಯ ಶ್ರೇಣಿಯಲ್ಲಿ ನಡೆದಿವೆ. ಸಮಾನತೆ, ಭ್ರಾತೃತ್ವದ ಪರಿಕಲ್ಪನೆಯಿಂದ ವ್ಯಕ್ತಿಗೌರವಕ್ಕೆ ಪಾತ್ರರಾಗಿರುವ ಅಂಬೇಡ್ಕರ್ ಅವರ ವಿಚಾರಧಾರೆಗಳು ಸದಾಕಾಲವೂ ಪ್ರಸ್ತುತವಾಗಿವೆ. ಮಹಾನ್ ನಾಯಕನ ತತ್ವಾದರ್ಶಗಳು ಸ್ಪೂರ್ತಿಯ ಸೆಲೆಯಾಗಿದೆ.ಸಂವಿಧಾನವೇ ಭಾರತದ ಸಂಜೀವಿನಿ ಅಗಿದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ ಅಭಿಪ್ರಾಯಿಸಿದರು.
 ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜಿಸಿ ಗೌರವಿಸಲಾಯಿತು. ಗಂಗಾಧರ ಹಿರೇಮಠ, ಈರಣ್ಣ ಕುಮಟಗಿ, ಶಾಂತೂ,ತಡಸಿ, ತಿಮ್ಮಣ್ಣ ದಾಸರ, ಗೋಪಾಲ ಬಸಪ್ಪ ವಡ್ಡರ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.