Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ :ಗದ್ಯಾಳ
(ರಾಜ್ಯ ) ಜಿಲ್ಲೆ

ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ :ಗದ್ಯಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಮೇ.7ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್‌ ಸಮಿತಿ, ಗ್ರಾಮ ಪಂಚಾಯಿತಿ ಹಿರೇರೂಗಿ ವತಿಯಿಂದ ‘ರಂಗೋಲಿ ಬಿಡಿಸುವ ಮೂಲಕ ಪ್ರಜಾಪ್ರಭುತ್ವದಲ್ಲಿ ಮತದಾನವೇ ಹಬ್ಬ’ ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಸೌಂದರ್ಯ ಹೆಚ್ಚಿಸುತ್ತದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಾವು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನೀಲಗಂಗಾ ಮಾತನಾಡಿ, ಚುನಾವಣೆ ಎಂಬ ಸಾಂವಿಧಾನಿಕ ವ್ಯವಸ್ಥೆಯಲ್ಲಿ ಮತದಾರ ಭಾಂದವರೇ ಪ್ರಭುಗಳು. ರಾಜ್ಯದ, ರಾಷ್ಟ್ರದ ಭವಿಷ್ಯ ನಿರ್ಮಾಣದಲ್ಲಿ ಮತದಾನ ಪಾತ್ರ ಬಹುಮುಖ್ಯ. ಜವಾಬ್ದಾರಿಯುತವಾಗಿ ಮತ ಚಲಾಯಿಸುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ ಎಂದು ಹೇಳಿದರು.
ಹಿರೇರೂಗಿ ಪಿಡಿಓ ಬಸವರಾಜ ಬಬಲಾದ ಮಾತನಾಡಿ, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನವರಿಗೆ ಮತದಾನದ ಮಹತ್ವವನ್ನು ತಿಳಿಸಿ, ಮತದಾನ ಮಾಡುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಅಂತರಾಷ್ಟ್ರೀಯ ಮಟ್ಟದ ಚಿನ್ನದ ಪದಕ ವಿಜೇತ ಕ್ರೀಡಾಪಟು ಮತ್ತು ಮತದಾನ ಜಾಗೃತಿಯ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ಮಾತನಾಡಿ,
ಮತದಾನವು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಹಾಗೂ ಮೂಲ ಹಕ್ಕಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಮಫಲಕಗಳನ್ನು ಹಿಡಿದು
ಘೋಷಣೆ ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಲಾಯಿತು. ಶಾಲೆಯಲ್ಲಿ ಮತದಾನ ಜಾಗೃತಿಯ ರಂಗೋಲಿ ಬಿಡಿಸಿದ್ದು ವಿಶೇಷವಾಗಿತ್ತು. ಶಾಲಾ ಮಕ್ಕಳು ತಮ್ಮ ಪಾಲಕರಿಗೆ ಪತ್ರ ಬರೆದು ಮತದಾನದ ಜಾಗೃತಿ ಮೂಡಿಸಿದರು. ಶಾಲೆ ಹಾಗೂ ಪಂಚಾಯಿತಿ ಆವರಣದಲ್ಲಿರುವ ಗಿಡಗಳಲ್ಲಿ ಪಕ್ಷಿಗಳಿಗೆ ನೀರನ್ನು ಒದಗಿಸಲು ಮಣ್ಣಿನ ತಟ್ಟೆಗಳನ್ನು ಹಾಕಲಾಯಿತು.
ತಾ.ಪಂ ಸಹಾಯಕ ನಿರ್ದೇಶಕ ಸಂಜಯ ಖಡಗೇಕರ, ಶಾಲಾ ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ, ಯುವಕರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ ಹಾಗೂ ಶಿಕ್ಷಕ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮಸ್ತರು, ಮಕ್ಕಳು ಪಾಲ್ಗೊಂಡಿದ್ದರು. ಶಿಕ್ಷಕ ಎಸ್ ಆರ್ ಚಾಳೇಕರ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿ ಬೋಧಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.