Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೋಟರಿ ಕ್ಲಬ್ ನಿಂದ ಗೋಶಾಲೆಗೆ ನೀರಿನ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ರೋಟರಿ ಕ್ಲಬ್ ನಿಂದ ಗೋಶಾಲೆಗೆ ನೀರಿನ ವ್ಯವಸ್ಥೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರೋಟರಿ ಕ್ಲಬ್ ವಿಜಯಪುರ ಉತ್ತರ ವಲಯದ ವತಿಯಿಂದ ಭಾನುವಾರ ಭೂತನಾಳ ಟ್ಯಾಂಕ್ ಹತ್ತಿರವಿರುವ ಗೋಶಾಲೆಗೆ ಭೇಟಿ ನೀಡಿ ಗೋವುಗಳಿಗೆ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಒದಗಿಸಲಾಯಿತು.
ರೋಟರಿ ಕ್ಲಬ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದು, ರೋಟರಿ ಕ್ಲಬ್ ೩೧೭೦ದ ಪ್ರಾಂತದ ಪ್ರಾಂತದ ಗವ್ಹರ್ನರ್ ನಾಸೀರ ಬೋರಸನವಾಲಾ ಅವರು ಕ್ಲಬ್ ವೀಕ್ಷಣೆ ಮಾಡಿ ಕ್ಲಬ್ ವತಿಯಿಂದ ಗೋಶಾಲೆಗಳ ಗೋವುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ದಿವಟಗೇರಿ ಗಲ್ಲಿಯಲ್ಲಿರುವ ರಾಯರಮಠಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್.ಓ. ವಾಟರ್ ಟ್ಯಾಂಕ್ ಒದಗಿಸಲಾಯಿತು.
ಈ ಸಂದರ್ಭದಲ್ಲಿ ಕೋ-ಅಧ್ಯಕ್ಷರಾದ ಮಲ್ಲು ಕಲಾದಗಿ ಅವರು ಮಾತನಾಡಿ, ಗೋವುಗಳ ಸಂರಕ್ಷಣೆ ಅತ್ಯಂತ ಮಹತ್ವದ್ದು ಹಾಗೆಯೇ ಕುಡಿಯುವ ನೀರಿನ ವ್ಯವಸ್ಥೆ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದ್ದು, ಪ್ರತಿನಿತ್ಯ ವಿವಿಧೆಡೆ ರೋಟರಿ ಕ್ಲಬ್ ವತಿಯಿಂದ ನೀರಿನ ಪ್ಲಾಟ್‌ಗಳನ್ನಿಟ್ಟು ನೀರಿನ ದಾಹ ತೀರಿಸಲು ಪ್ರಯತ್ನಿಸಲಾಗುತ್ತಿದ್ದು, ಸಮಾಜಮುಖ್ಯ ಕಾರ್ಯದಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಾರ್ಟಟ್ ಅಕೌಂಟೆಂಟ್ ಡಿ.ಎಸ್.ಪಾಟೀಲ, ರೋಟರಿ ಕ್ಲಬ್‌ನ ಎ.ಜಿ. ಚಿದಾನಂದ ಸಿದ್ದಾಪುರ ಮಠ, ರಾಜ ಶಹಾ ಸೇರಿದಂತೆ ಉತ್ತರ ವಲಯದ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.