ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಕಚೇರಿಯ ಮೇಲೆ ಲೋಕಸಭಾ ಚುನಾವಣೆ ೨೦೨೪ರ ಮತದಾನ ಜಾಗೃತಿ ಕುರಿತು ೧೦ ಅಡಿ ಉದ್ದ ೧೦ ಅಡಿ ಅಗಲದ ಬಲೂನ್‌ನ್ನು ಸ್ಥಾಪಿಸಲಾಯಿತು.
ಈ ಸಂದರ್ಭ ಸಹಾಯಕ ಚುನಾವಣಾ ಅಧಿಕಾರಿಗಳು ವಿಜಯಪುರ ನಗರ ಲೋಕಸಭಾ ಮತಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಅಶಾದ ಉರ್ ರೆಹಮಾನ್ ಶರೀಫ್, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಹಾಯಕ ನಗರ ಯೋಜನಾಧಿಕಾರಿ ಲಕ್ಷ್ಮಣ್ ಮೊರೆ, ವಲಯ ೩ ಕಂದಾಯ ಅಧಿಕಾರಿ ರವಿ ಶರಶಾಡ ಪರಿಷತ್ ಕಾರ್ಯದರ್ಶಿ ರವಿ ರಂಗಸುಬೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

