Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ನಟ-ನಿರ್ಮಾಪಕ ದ್ವಾರಕೀಶ ವಿಧಿವಶ
(ರಾಜ್ಯ ) ಜಿಲ್ಲೆ

ಹಿರಿಯ ನಟ-ನಿರ್ಮಾಪಕ ದ್ವಾರಕೀಶ ವಿಧಿವಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಇಂದು ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.
ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ದ್ವಾರಕೀಶ್ ಅವರ ನಿಧನದ ಕುರಿತು ಈ ಹಿಂದೆ ವದಂತಿಗಳು ಹಬ್ಬಿದ್ದವು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಕುಟುಂಬಸ್ಥರೇ ಸಾವಿನ ಕುರಿತು ಸ್ಪಷ್ಟನೆ ನೀಡಿದ್ದಾರೆ.
” ರಾತ್ರಿ ಲೂಸ್ ಮೋಷನ್ ಆಗಿತ್ತು. ರಾತ್ರಿಯಿಡೀ ನಿದ್ರೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಆದರೆ, ಮಲಗಿದವರು ಮೇಲೆ ಏಳಲೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ” ಎಂದು ದ್ವಾರಕೀಶ್ ಅವರ ಪುತ್ರ ಯೋಗೇಶ್ ದ್ವಾರಕೀಶ್ ತಿಳಿಸಿದ್ದಾರೆ.
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
  • ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ
    In ವಿಶೇಷ ಲೇಖನ
  • ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಂಚಾಯತ್ ರಾಜ್ ವ್ಯವಸ್ಥೆ ಪ್ರಜಾಪ್ರಭುತ್ವದ ಮೂಲಾಧಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಲಕೇರಿ ಆದರ್ಶ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪಾವಿತ್ರ್ಯತೆ, ಪರಿಶುದ್ಧತೆ ಕಂಡುಕೊಳ್ಳುವ ಹಜ್ ಯಾತ್ರೆ :ನದಾಫ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.