ವಿಜಯಪುರ: ವಿಜಯಪುರ(ಪ ಜಾ) ಲೋಕಸಭೆ ಮತಕ್ಷೇತ್ರದಲ್ಲಿ ನಾಲ್ಕನೆ ದಿನವಾದ ಬುಧವಾರದಂದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬು ರಾಜೇಂದ್ರ ನಾಯಿಕ ಅವರು ಒಂದು ನಾಮಪತ್ರ, ಕರ್ನಾಟಕ ರಾಷ್ಟ್ರೀಯ ಸಮಿತಿ (ಕೆಆರ್‌ಎಸ್ ) ಪಕ್ಷದಿಂದ ಗಣಪತಿ ಲಾಲಸಿಂಗ್ ರಾಠೋಡ ಒಂದು ನಾಮಪತ್ರ, ರಾಣಿ ಚೆನ್ನಮ್ಮ ಪಕ್ಷದ ಅಭ್ಯರ್ಥಿಯಾಗಿ ಕವಿತಾ ದೀಪಕ ಉರ್ಫ್ ವೆಂಕಟೇಶ್ವರ ಮಹಾಸ್ವಾಮೀಜಿ ಕಟಕದೊಂಡ್ ಅವರು ಒಂದು ಹಾಗೂ ಹಿಂದೂಸ್ತಾನ ಜನತಾ ಪಕ್ಷದಿಂದ ದೀಪಕ ಉರ್ಫ್ ವೆಂಕಟೇಶ್ವರ ಮಹಾಸ್ವಾಮಿಜಿ ಒಂದು ನಾಮಪತ್ರ ಸಲ್ಲಿಸುವ ಮೂಲಕ ಒಟ್ಟಾರೆ ನಾಲ್ಕು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಿಗಳು ಸಲ್ಲಿಕೆಯಾದವು. ಏಪ್ರಿಲ್ ೧೨ ರಿಂದ ಇಲ್ಲಿಯವರೆಗೆ ಒಂಬತ್ತು ಅಭ್ಯರ್ಥಿಗಳಿಂದ ಒಟ್ಟಾರೆಯಾಗಿ ಹದಿನೆಂಟು
ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ.
Subscribe to Updates
Get the latest creative news from FooBar about art, design and business.
Related Posts
Add A Comment

