Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಲಗೂರ: ಸಂಭ್ರಮದ ಶ್ರೀರಾಮನವಮಿ
(ರಾಜ್ಯ ) ಜಿಲ್ಲೆ

ಯಲಗೂರ: ಸಂಭ್ರಮದ ಶ್ರೀರಾಮನವಮಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಯಲಗೂರದ ಯಲಗೂರೇಶ್ವರ ದೇವಸ್ಥಾನದಲ್ಲಿ ಬುಧವಾರ ರಾಮನವಮಿ ನಿಮಿತ್ತ ಯಲಗೂರೇಶ , ದೇವಸ್ಥಾನ ಪ್ರಾಂಗಣ ಸಂಪೂರ್ಣ ದ್ರಾಕ್ಷಿಯ ಅಲಂಕಾರ ಮಾಡಲಾಗಿತ್ತು.
ಬೆಳಿಗ್ಗೆ ಶ್ರೀ ರಾಮನ ಉತ್ಸವ ಮೂರ್ತಿಯ ಮೆರವಣಿಗೆ ಜರುಗಿತು.
ದೇವಸ್ಥಾನದ ಪ್ರಾಂಗಣದಲ್ಲಿ ಮಧ್ಯಾಹ್ನ 12 ಕ್ಕೆ ಸರಿಯಾಗಿ ಪುಷ್ಪಾಲಂಕೃತ ತೊಟ್ಟಿಲಲ್ಲಿ ರಾಮನ ಮೂರ್ತಿ ಇಟ್ಟು ರಾಮನವಮಿಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಯಲಗೂರೇಶನಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಪೂಜೆಯೂ ಜರುಗಿತು. ರಾಮನ ಹಾಗೂ ಪವನಸುತನ ಭಕ್ತಿಗೀತೆಗಳನ್ನು ಸೇರಿದ್ದ ಹಲವಾರು ಮಹಿಳೆಯರು ಹಾಡಿದರು.
ಭಕ್ತರಿಗೆ ಪಾನಕಾ, ಮಜ್ಜಿಗೆ, ಕೋಸಂಬರಿ ಪ್ರಸಾದ ವಿತರಿಸಲಾಯಿತು. ಡಾ ವಾದಿರಾಜ ಯಲಬುರ್ಗಿ ದಂಪತಿ ರಾಮನ ಪೂಜೆ ನೆರವೇರಿಸಿದರು.
ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಅನಂತ ಓಂಕಾರ, ಯಲಗೂರೇಶ್ವರ ಅನ್ನದಾಸೋಹ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ, ಯಲಗೂರದಪ್ಪ ಪೂಜಾರ, ಗುರುರಾಜ ಗದ್ದನಕೇರಿ, ಸಂಜೀವ ಪೂಜಾರ, ವಿಠ್ಠಲಾಚಾರ್ಯ ಗದ್ದನಕೇರಿ, ಪಾಂಡುರಂಗಾಚಾರ್ಯ ಹೊಸೂರ, ಪ್ರಹ್ಲಾದಾಚಾರ್ಯ ಗದ್ದನಕೇರಿ, ಸಂತೋಷ ಪೂಜಾರ, ಬದರಿನಾರಾಯಣ ಚಿಮ್ಮಲಗಿ, ಮಹಾಂತೇಶ ಡೆಂಗಿ, ಸಂಭಾಜಿ ಪವಾರ, ಸುಧಾಬಾಯಿ ಗದ್ದನಕೇರಿ, ರುಕ್ಮಿಣಿ ಗದ್ದನಕೇರಿ, ವಾರುಣಿ ಹಿಪ್ಪರಗಿ, ಶ್ರೀಲಕ್ಷ್ಮಿ ಗದ್ದನಕೇರಿ ಅನಘಾ ಓಂಕಾರ, ಪಂಕಜಾ ಹಿಪ್ಪರಗಿ, ವಾಣಿ ಒಡೆಯರ, ದೇವಸ್ಥಾನ ಟ್ರಸ್ಟ್ ಸಮಿತಿಯ ಸದಸ್ಯ ಗೋಪಾಲ ಗದ್ದನಕೇರಿ, ಗೋಪಾಲ ನಾಯಕ ಇನ್ನೀತರರು ಇದ್ದರು.
ಪಂಡಿತ ರಘುತ್ತೋಮಾಚಾರ್ಯ ನಾಗಸಂಪಿಗೆ ಅವರು ಭಾಗವತ್ ಪ್ರವಚನ ಆರಂಭಿಸಿದರು.
ಫಂಡರಪುರದಿಂದ ಭಕ್ತರು ದ್ರಾಕ್ಷಿಯ ಅಲಂಕಾರ ಮಾಡಿದ್ದು ವಿಶೇಷವಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
  • ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ
    In ವಿಶೇಷ ಲೇಖನ
  • ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಂಚಾಯತ್ ರಾಜ್ ವ್ಯವಸ್ಥೆ ಪ್ರಜಾಪ್ರಭುತ್ವದ ಮೂಲಾಧಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಲಕೇರಿ ಆದರ್ಶ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪಾವಿತ್ರ್ಯತೆ, ಪರಿಶುದ್ಧತೆ ಕಂಡುಕೊಳ್ಳುವ ಹಜ್ ಯಾತ್ರೆ :ನದಾಫ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.