ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ಸಂಸ್ಥೆಯ ವತಿಯಿಂದ ಮೇ ತಿಂಗಳಲ್ಲಿ ಬಸವ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ಉಪನ್ಯಾಸ, ಬಸವ ಬಂಧು ಮತ್ತು ಭೀಮ್ ಬಂಧು ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕಾರಣ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಲು ಬಸವಣ್ಣನವರ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ ಕುರಿತಾದ ಎರಡು ಕವನಗಳನ್ನು ಈ ಕೆಳಗಿನ ದೂರವಾಣಿಗೆ ೯೭೪೨೮೪೯೬೬೩ ವ್ಯಾಟ್ಸಪ್ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಬಿರೋಷನ್ ಸಂಸ್ಥೆಯ ಸಂಚಾಲಕರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
