Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ
(ರಾಜ್ಯ ) ಜಿಲ್ಲೆ

4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಜ್ಯದಲ್ಲಿ 2 ನೇ ಹಂತದಲ್ಲಿ‌ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಬಿಜೆಪಿ ಮಾಜಿ ಶಾಸಕರು ಹಾಗೂ ಮಹಿಳಾ ಮುಖಂಡರೊಂದಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು.
ಸಂಸದ ರಮೇಶ ಜಿಗಜಿಣಗಿ ಅವರು ಈಗಾಗಲೇ ಏ.16 ರಂದು ಬೃಹತ್ ಶೋಭಾಯಾತ್ರೆ ಮೂಲಕ‌ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಹಾಗೂ ಮುಖಂಡರೊಂದಿಗೆ ತೆರಳಿ ಅಂದು ಎರಡು‌ ಸೆಟ್ ನಾಮಪತ್ರ ಸಲ್ಲಿಸಿದ್ದರು. ಕೊನೆಯ ದಿನವಾದ ಶುಕ್ರವಾರ ಮಾಜಿ ಶಾಸಕರುಗಳಾದ ಅಪ್ಪು ಪಟ್ಟಣಶೆಟ್ಟಿ‌, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ಅರುಣ್ ಶಹಾಪುರ ಅವರೊಂದಿಗೆ ಒಂದು ಸೆಟ್ ಹಾಗೂ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಪ್ನಾ ಕಣಮುಚನಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರು, ಮಧು ಪಾಟೀಲ್, ಪ್ರಭಾವತಿ ಪಾಟೀಲ್, ಪದ್ಮಾವತಿ‌ ಗುಡಿ ಅವರೊಂದಿಗೆ ಎರಡನೇ ಸೆಟ್ ನಾಮಪತ್ರ ಸಲ್ಲಿಸಿದರು.
ರಮೇಶ ಜಿಗಜಿಣಗಿ ಅವರು ಎರಡೂ ದಿನ ಸೇರಿ ಒಟ್ಟು ನಾಲ್ಕು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.