Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ: ಏ.೨೧ರಂದು ನೀರು ಸರಬರಾಜು ವ್ಯತ್ಯಯ
(ರಾಜ್ಯ ) ಜಿಲ್ಲೆ

ವಿಜಯಪುರ: ಏ.೨೧ರಂದು ನೀರು ಸರಬರಾಜು ವ್ಯತ್ಯಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೃಷ್ಣಾ ನದಿಯ ಮೂಲದ ೨ನೇ ಹಂತದ ಕೋಲ್ಹಾರ ಮೂಲ ಸ್ಥಾವರದಿಂದ ಜಲನಗರ ನೆಲಮಟ್ಟದ ಜಲಸಂಗ್ರಹಗಾರದವರೆಗೆ ೯೦೦/೯೬೫ಎಂ.ಎಂ ವ್ಯಾಸದ ಪಿ.ಎಸ್.ಸಿ/ಎಂ.ಎಸ್‌ಏರು ಕೊಳವೆ ಮಾರ್ಗದ ಚೈನೇಜ್ ೦.೦೦ಕಿ.ಮೀ ಕೋಲ್ಹಾರ ಜಾಕವೆಲ್ ಹತ್ತಿರಎಂ.ಎಸ್ ಕೊಳವೆ ಮಾರ್ಗದಲ್ಲಿ, ಚೈನೆಜ್ ೩೩.೩೫೦ಕಿ.ಮೀ ಸಾಯಿಬಾಬಾ ಗುಡಿ ಹತ್ತಿರ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ ಚೈನೆಜ್ ೩೪.೭೬೦ಕಿ.ಮೀ ಬಾರಾಕೋಟರಿ ತಾಂಡಾ ಹತ್ತಿರ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ, ಚೈನೆಜ್ ೩೯.೯೧೦ಕಿ.ಮೀ ಮಮದಾಪೂರ ರಮೇಶ ತೋಟದ ಹತ್ತಿರ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ ಮತ್ತು ಚೈನೆಜ್ ೪೦.೯೫೫ಕಿ.ಮೀ ಅಣ್ಣಾ ಡಾಬಾ ಹತ್ತಿರ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆ ಉಂಟಾಗಿದ್ದು ಶುಧ್ದ ನೀರು ಪೋಲಾಗುತ್ತಿರುವುದರಿಂದ, ತುರ್ತು ದುರಸ್ಥಿ ಕಾಮಗಾರಿಯನ್ನು ಏಪ್ರೀಲ್ ೨೧ರಂದು ಮಂಡಳಿ ವತಿಯಿಂದ ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ.
ಆದಕಾರಣ ಏಪ್ರೀಲ್ ೨೧ರಂದು ವಿಜಯಪುರ ನಗರಕ್ಕೆ ಕೋಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ನಗರದ ಸಾರ್ವಜನಿಕರು ಜಲಮಂಡಳಿಯೊಂದಿಗೆ ನೀರು ಸೋರುವಿಕೆ ದುರಸ್ಥಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಹಕರಿಸಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಂ.೧ ನಿರ್ವಹಣಾ ಉಪ ವಿಭಾಗ ವಿಜಯಪುರದ ಸಹಾಯಕ ಕಾರ್ಯಪಾಲ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.