Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇಹಾ ಹತ್ಯೆ ಕೇಸ್ ತೀವ್ರ ಖಂಡನೀಯ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ನೇಹಾ ಹತ್ಯೆ ಕೇಸ್ ತೀವ್ರ ಖಂಡನೀಯ :ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಎಂಬ ಮುಗ್ಧ ಬಾಲಕಿಯನ್ನು ಯುವಕನೊಬ್ಬ ಕಾಲೇಜು ಆವರಣದಲ್ಲಿ ಹಾಡು ಹಗಲಲ್ಲೇ ಅಮಾನವೀಯವಾಗಿ‌ ಹತ್ಯೆ ಮಾಡಿರುವುದು ತೀವ್ರ ಖಂಡನೀಯ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಈ‌ ಕೃತ್ಯ ಜ್ವಲಂತ ಸಾಕ್ಷಿಯಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೇಹಾ ಹತ್ಯೆ ಪ್ರಕರಣನ್ನು ತೀವ್ರವಾಗಿ ಖಂಡಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ವಿಶೇಷವಾಗಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಹತ್ಯೆ, ಸ್ಪೋಟದಂತಹ ಅಪರಾಧಿಕ ಕೃತ್ಯಗಳು ಹೆಚ್ಚಾಗಿದ್ದು, ದುಷ್ಕರ್ಮಿಗಳು, ಕೊಲೆಗಡುಕರಿಗೆ ಕಾನೂನಿನ ಮೇಲೆ ಯಾವುದೇ ಭಯವಿಲ್ಲದಂತಾಗಿದೆ. ನೇಹಾ ಬಾಲಕಿಯ ಕೊಲೆಗಾರನ ವಿರುದ್ಧ ಪೊಲೀಸ್ ಇಲಾಖೆ ನಿರ್ಧಾಕ್ಷಿಣ್ಯವಾಗಿ ಕಠಿಣ ಶಿಕ್ಷೆ ವಿಧಿಸಿ, ಇಂತಹ ದುಷ್ಠರಿಗೆ ಎಚ್ಚರಿಕೆಯ ಗಂಟೆಯಾಗುವಂತೆ ಕ್ರಮಕ್ಕೆ ಮುಂದಾಗಬೇಕು. ಇಂತಹ ದುಷ್ಕೃತ್ಯಗಳಿಗೆ ದುಷ್ಠರಿಗೆ ಕಡಿವಾಣ ಹಾಕುವ ಕಾರಣಕ್ಕಾಗಿಯೇ ನಮ್ಮ ರಕ್ಷಣೆಗೆ, ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಮೋದಿ‌ ಬರಬೇಕೆಂಬುದು ಇಡಿ ದೇಶದ ಒಕ್ಕೊರಳಿನ ಧ್ವನಿಯಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆ.೧ರಂದು ವ್ಯಸನ ಮುಕ್ತ ದಿನಾಚರಣೆಗೆ ಸಕಲ ಸಿದ್ದತೆ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.