Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ

ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ
(ರಾಜ್ಯ ) ಜಿಲ್ಲೆ

ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಯ ಎಲ್ಲಾ ಎಂಟು ಮತಕ್ಷೇತ್ರಗಳ ಒಟ್ಟು 428 ಶಕ್ತಿಕೇಂದ್ರಗಳಿಗೆ ನಾಯಕರುಗಳನ್ನು ಪಕ್ಷದಿಂದ ನಿಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ್ ಕುಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದ 52 ಶಕ್ತಿಕೇಂದ್ರಗಳಿಗೆ ಮಾಜಿ‌ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ ಅವರನ್ನು , ದೇವರ ಹಿಪ್ಪರಗಿ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು, ಬಸನವ ಬಾಗೇವಾಡಿ ಮತಕ್ಷೇತ್ರದ 58 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಅವರನ್ನು, ಬಬಲೇಶ್ವರ ಮತಕ್ಷೇತ್ರದ 48 ಶಕ್ತಿಕೇಂದ್ರಗಳಿಗೆ ಮುಖಂಡ ಸಂಜೀವ ಐಹೊಳೆ ಅವರನ್ನು, ವಿಜಯಪುರ ನಗರ ಮತಕ್ಷೇತ್ರದ 54 ಶಕ್ತಿಕೇಂದ್ರಗಳಿಗೆ ಮುಖಂಡ ಕಾಸೂಗೌಡ ಬಿರಾದಾರ ಅವರನ್ನು, ನಾಗಠಾಣ ಮತಕ್ಷೇತ್ರದ 47 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕ ರಮೇಶ ಭೂಸನೂರ ಅವರನ್ನು, ಇಂಡಿ ಮತಕ್ಷೇತ್ರದ 49 ಶಕ್ತಿ ಕೇಂದ್ರಗಳಿಗೆ ಮಾಜಿ‌ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರನ್ನು ಹಾಗೂ ಸಿಂದಗಿ‌ ಮತಕ್ಷೇತ್ರದ 71 ಶಕ್ತಿಕೇಂದ್ರಗಳಿಗೆ ಮಾಜಿ‌ ಶಾಸಕರಾದ ರಾಜಶೇಖರ ಶೀಲವಂತ ಮತ್ತು ಮುಖಂಡ ವಿಜುಗೌಡ ಎಸ್. ಪಾಟೀಲ್ ಅವರುಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ

ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ

ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.