ಚಡಚಣ: ಪಟ್ಟಣದ ಕೆ.ಇ.ಬಿ ಕಚೇರಿಯಲ್ಲಿ ಏ.20 ರ ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ಚಡಚಣ ಉಪವಿಭಾಗದ ಹೆಸ್ಕಾಂ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಸಭೆಯನ್ನು ಆಯೋಜಿಸಿದ್ದು,
ಇದರ ಸದುಪಯೋಗವನ್ನು ತಾಲೂಕಿನ ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ್ ಕುಮಸಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
