Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇಹಾ ಹತ್ಯೆ ಖಂಡಿಸಿ ಇಂಡಿಯಲ್ಲಿ ಬ್ರಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನೇಹಾ ಹತ್ಯೆ ಖಂಡಿಸಿ ಇಂಡಿಯಲ್ಲಿ ಬ್ರಹತ್ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಇಂಡಿ ತಾಲೂಕಾ ಚಿಂತನಾ ಕ್ರೀಯಾಶೀಲ ಮಠಾಧೀಶರ ಸಮಿತಿ, ಇಂಡಿ ತಾಲೂಕಾ ಜಂಗಮ ಕ್ಷೇಮಾಭಿವೃದ್ದಿ ಸಂಘ, ಇಂಡಿ ತಾಲೂಕಾ ಸರ್ವಧರ್ಮ ಸಮನ್ವಯ ಒಕ್ಕೂಟ ಸಹಯೋಗದಲ್ಲಿ ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ಕೊಲೆ ಆರೋಪಿ ಫಯಾಜ ವಿರುದ್ಧ ಘೋಷಣೆ ಕುಗಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.
ಪ್ರತಿಭಟನೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಬಸವವೃತ್ತದ ಮೂಲಕ ಮಿನಿ ವಿಧಾನಸೌಧ ತಲುಪಿ ಅಲ್ಲಿ ಬೃಹತ್ ಸಭೆಯಾಗಿ ಮಾರ್ಪಟ್ಟಿತು.
ಅಲ್ಲಿ ಮಾತನಾಡಿದ ಹತ್ತಳ್ಳಿ ಗುರುಪಾದೇಶ್ವರ ಶ್ರೀಗಳು ಮತ್ತು ತಡವಲಗಾದ ರಾಚೋಟೇಶ್ವರ ಶ್ರೀಗಳು ಆರೋಪಿ ಫಯಾಜಗೆ ಗಲ್ಲು ಶಿಕ್ಷೆ ಆಗಬೇಕು.ಕಾನೂನು ಮೂಲಕ ಕಠಿಣ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು. ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ, ನ್ಯಾಯವಾದಿ ಮತ್ತು ಜಂಗಮ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಎಲ್.ನಿಂಬರಗಿಮಠ, ಶ್ರೀಶೈಲಗೌಡ ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ ಸಾಳುಂಕೆ,ರಾಘವೇಂದ್ರ ಕಾಪಸೆ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಸೋಮು ನಿಂಬರಗಿಮಠ, ಸತೀಶ ಕುಂಬಾರ ಮಾತನಾಡಿ ರಾಜ್ಯದಲ್ಲಿ ಭಯೆಯ ವಾತಾವರಣ ಇದೆ. ಹೆಣ್ಣನ್ನು ಗೌರವಿಸುವ ದೇಶ ನಮ್ಮದು. ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ ನೀಡಿ ಮಹಿಳೆಗೆ ಕರ್ನಾಟಕ ಸುರಕ್ಷಿತವೆಂದು ಸಾರಬೇಕಾಗಿದೆ ಎಂದರು.
ಅಲ್ಪಸಂಖ್ಯಾತ ಮುಖಂಡರಾದ ರೈಸ ಅಷ್ಟೇಕರ, ಮಹಮ್ಮದ ಇಲಿಯಾಸ ಮಾಣಿಕ ಜನಾಬ, ಮೌಲಾನಾ ನಾಯ್ಕೋಡಿ ಮಾತನಾಡಿ ಭಾರತದಲ್ಲಿ ಹಿಂದು ಮುಸ್ಲೀಂಮರು ಸಹೋದರಂತೆ ಬಾಳುತ್ತಿದ್ದು ಇಲ್ಲಿರುವ ಮುಸ್ಲಿಮರು ಭಾರತೀಯರು, ಮಾನವೀಯತೆ ಪ್ರತೀಕ ಕಾರಣ ಅಪರಾಧಿ ಫಯಾಜನನ್ನು ಎನ್ ಕೌಂಟರ ಮಾಡಬೇಕೆಂದು ಒತ್ತಾಯಿಸಿದರು.
ನಂತರ ತಹಸೀಲ್ದಾರ ಮಂಜುಳಾ ನಾಯಕ ಇವರಿಗೆ ಮನವಿ ಅರ್ಪಿಸಲಾಯಿತು.
ಪ್ರತಿಭಟನೆಯಲ್ಲಿ ಬಂಥನಾಳದ ವೃಷಭಲಿಂಗೇಶ್ವರ ಶ್ರೀಗಳು, ಅಹಿರಸಂಗದ ಮಲ್ಲಿಕಾರ್ಜುನ ಶ್ರೀಗಳು, ಹಾವಿನಾಳದ ವಿಜಯಮಹಾಂತೇಶ ಶ್ರೀಗಳು, ಇಂಚಗೇರಿಯ ರುದ್ರಮುನಿ ಶ್ರೀಗಳು, ರೋಡಗಿಯ ಅಭಿನವ ಶಿವಲಿಂಗೇಶ್ವರ ಶ್ರೀಗಳು, ಅಥರ್ಗಾದ ಮುರಗೇಂದ್ರ ಶ್ರೀಗಳು, ಚಡಚಣದ ಷಡಕ್ಷರಿ ಶ್ರೀಗಳು, ರಾಮಸಿಂಗ ಕನ್ನೊಳ್ಳಿ, ವೇಕಂಟೇಶ ಕುಲಕರ್ಣಿ, ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ಚಂದು ದೇವರ, ಪ್ರಕಾಶ ಬಿರಾದಾರ, ಶ್ರೀಧರ ಕ್ಷತ್ರಿ , ರಾಜಗುರು ದೇವರ, ಶಾಂತು ಕಂಬಾರ, ಆನಂದ ದೇವರ, ಮಹೇಶ ಹೂಗಾರ, ಸೋಮಶೇಖರ ದೇವರ, ಶಿವಾಜಿ ಪವಾರ,ಅಭಿಷೇಕ ಬೀಳಗಿ, ಶಾಂತೇಶ ಪಾಸೋಡಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.