Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಎಬಿವಿಪಿ ಆಗ್ರಹ
(ರಾಜ್ಯ ) ಜಿಲ್ಲೆ

ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಎಬಿವಿಪಿ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್ ಜಿಹಾದಿಯ ಕಾರಣಕ್ಕಾಗಿ ಪಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಗಾಂಧಿವೃತ್ತದ ಮೂಲಕ ಬೃಹತ್ ಪ್ರತಿಭಟನೆ ಮಾಡುತ್ತ ಶನಿವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಷ್ಟ್ರೀಯ ಕಲಾ ಮಂಚ ಪ್ರಾಂತ ಸಹ ಪ್ರಮುಖರಾದ ಸುರೇಖಾ ಕುಲಕರ್ಣಿ ಮಾತನಾಡಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ ೯ ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ.
ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾಧ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕೆಂದರು.
ಜಿಲ್ಲಾ ಸಂಚಾಲಕರಾದ ಮಂಜುನಾಥ ಹಳ್ಳಿ ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು. ಆರೋಫಿಗೆ ಶಿಕ್ಷೆಯನ್ನು ಒದಗಿಸಲು ಸರಕಾರಕ್ಕೆ ಶಕ್ತಿ ಸಾಮರ್ಥ್ಯವಿಲ್ಲವೆಂಧರೆ ವಿದ್ಯಾರ್ಥಿ ಪರಿಷತ್ ಕೈಯಲ್ಲಿ ತಮ್ಮ ಆಡಳಿವನ್ನು ಕೊಡಿ ತಕ್ಷಣವೇ ಇಂತಹ ವ್ಯಕ್ತಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಸಿದ್ದು ಪತ್ತಾರ, ಪ್ರವೀಣ ಬಿರಾದಾರ, ಮಹಾಂತೇಶ ಕಂಬಾರ, ಸಂದೀಪ ಅರಳಗುಂಡಿ, ಶ್ರವಣ ಕಾತ್ರಾಳ, ರೇಖಾ ಮಾಳಿ, ಸುಜ್ಞಾತಾ ಕುಲಕರ್ಣಿ, ಪೂಜಾ ವೀರಶೆಟ್ಟಿ, ಜ್ಯೋತಿ ಸಜ್ಜನ, ಐಶ್ವರ್ಯ ಆಸಂಗಿ, ಪವಿತ್ರಾ, ಬಾಲಾಜಿ ಬಿರಾದಾರ, ಶಿವಾಜಿ, ದುಂಡಪ್ಪ, ರಮೇಶ, ಶ್ರೀಕಾಂತ, ಬಾಬುರಾವ, ಸಿದ್ದಾರ್ಥ, ಪ್ರವೀಣ, ಸುಮಾರು ೨೦೦ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.