ಮೋರಟಗಿ: ರಾಜ್ಯ ಸರಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರಸಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ವಿಜಯಪುರ ಮೀಸಲು ಕ್ಷೇತ್ರದ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪ್ರೋ, ರಾಜು ಆಲಗೂರ ಅವರ ಪ್ರಚಾರಾರ್ಥಕವಾಗಿ ದಿನಾಂಕ ೨೧-೦೪-೨೦೨೪ ರವಿವಾರ ಬೆಳಿಗ್ಗೆ ೧೦ ಗಂಟೆಗೆ ಸಿಂದಗಿ ವಿಧಾನಸಭಾ ಕ್ಷೇತ್ರದ ಮೋರಟಗಿ ಗ್ರಾಮಕ್ಕೆ ಆಗಮಿಸಲಿದ್ದಾರೆ.
ಮೋರಟಗಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಎಲ್ಲ ಭೂತ ಮಟ್ಟದ ಅಧ್ಯಕ್ಷರು ಸದಸ್ಯರು ಹಾಗೂ ಪಕ್ಷದ ಅಭಿಮಾನಿಗಳು ಪ್ರಚಾರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋರಂದೇಶ್ವರ ಕಲ್ಯಾಣ ಮಂಟಪದಲ್ಲಿ ಭಾಗವಹಿಸಬೇಕು ಎಂದು ತಾಲೂಕ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಹಾಗೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯ ಸಲೀಮ್ ಕಣ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

