Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಲು ಪ್ರಯತ್ನಿಸಿ :ಸೋಮನಗೌಡ
(ರಾಜ್ಯ ) ಜಿಲ್ಲೆ

ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಲು ಪ್ರಯತ್ನಿಸಿ :ಸೋಮನಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಬಿಜೆಪಿ ಪಕ್ಷದ ಯುವ ಶಕ್ತಿ ಬೂತ್ ಮಟ್ಟದ ಪದಾದಿಕಾರಿಗಳು ಕಳೆದ ೧೦ ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಆಡಳಿತ ಮಾಡುತ್ತಿರುವ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಮತದಾರರ ಮನೆಮನೆಗೆ ತೆರಳಿ ತಿಳಿಸಿಕೊಟ್ಟು ಮತ್ತೊಮ್ಮೆ ಭಾರತೀಯ ಜನತಾಪಕ್ಷವು ಅಧಿಕಾರದ ಚುಕ್ಕಾಣಿ ಪಡೆದುಕೊಳ್ಳಲು ಶ್ರಮಿಸಬೇಕಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬ ಪಾಟೀಲ ಹೇಳಿದರು.
ಪಟ್ಟಣದ ಮಾಜಿ ಸಚಿವ ಎಸ.ಕೆ.ಬೆಳ್ಳುಬ್ಬಿಯವರ ಮನೆಯಲ್ಲಿ ನಡೆದ ಕೊಲ್ಹಾರ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು.
ವಿಜಯಪೂರ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸುಮಾರು ಇಪ್ಪತ್ತು ಸಾವಿರ ಅಧಿಕ ಮತಗಳು ದೊರಕಿ ಮತ್ತೊಮ್ಮೆ ಸಂಸದರಾಗಲು ಪ್ರಯತ್ನಿಸಬೇಕು. ಅವರು ಹಾಗೂ ಕ್ಷೇತ್ರದ ಮಾಜಿ ಶಾಸಕರು, ಸಚಿವರು ಆದಂತಹ ಎಸ್.ಕೆ.ಬೆಳ್ಳುಬ್ಬಿಯವರ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೂಡ ಜನರಿಗೆ ಮನಮುಟ್ಟುವಂತೆ ವಿವರಿಸಿ ಬಿಜೆಪಿ ಪಕ್ಷಕ್ಕೆ ಮತ ಹಾಕಿಸಲು ಪ್ರಯತ್ನಿಸಬೇಕು ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯದಕ್ಷತೆಯನ್ನು ಹಾಗೂ ದೇಶದ ಹಿತದೃಷ್ಟಿಯಿಂದ ಈಗಾಗಲೇ ಜನರ ಒಲವು ಬಿಜೆಪಿ ಪಕ್ಷದ ಕಡೆಇದ್ದು ಆದರೂ ಕೂಡ ನಾವು ಮೈಮರೆಯದೇ ಅವಿರತವಾಗಿ ಶ್ರಮಿಸಬೇಕಾಗಿದೆ ಎಂದ ಅವರು ರಾಜ್ಯದಲ್ಲಿ ಆಳ್ವಿಕೆ ಮಾಡುತ್ತರುವ ಕಾಂಗ್ರೆಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಕಾನೂನು ಸುವ್ಯವ್ಯವಸ್ಥೆ ಹದಗೆಟ್ಟಿದ್ದು ಒಂದು ರೀತಿ ಗುಂಡಾಗಿರಿ ಆಡಳಿತ ವ್ಯವಸ್ಥೆ ಜಾರಿಯಲ್ಲಿದೆ. ಇದಕ್ಕೆ ಕಡಿವಾಣ ಹಾಕಲು ಭಾರತೀಯ ಜನತಾಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ದೇಶಕ್ಕೆ ಮತ್ತೊಮ್ಮೆ ನರೆಂದ್ರ ಮೋದಿಯವರ ಆಡಳಿತ ಬರುವಂತೆ ಕೆಲಸ ಮಾಡಬೇಕಾಗಿದೆ ಎಂದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿದರು.
ಮುಳವಾಡ, ಕೂಡಗಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿತ್ತು. ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಪಟ್ಟಣ ಪಂಚಾಯತ ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಧುರೀಣರಾದ ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಬೆಳ್ಳುಬ್ಬಿ, ಜಗದೀಶ ಸುಣಗದ, ಬಸವರಾಜ ಬಿರಾದಾರ, ಅಖಿಲಗೌಡ ಪಾಟೀಲ, ಅನೇಕ ಪ್ರಮುಖರು ಹಾಗೂ ಶಕ್ತಿ ಮತ್ತು ಮಹಾಶಕ್ತಿ ಕೇಂದ್ರದ ಜಿಲ್ಲೆಯ ಹಾಗೂ ಮಂಡಲ ಪದಾದಿಕಾರಿಗಳು ಉಪಸ್ಥಿತರಿದ್ದರು. ಪುಂಡಲೀಕ ಬಾಟಿ ಸ್ವಾಗತಿಸಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.