Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇಹಾ ಹತ್ಯೆ ಖಂಡಿಸಿ ಬಿಜೆಪಿ ಯುವ&ಮಹಿಳಾ ಮೋರ್ಚಾ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಯುವ&ಮಹಿಳಾ ಮೋರ್ಚಾ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ರಾಜ್ಯದಲ್ಲಿ ರಾಜಾರೋಷವಾಗಿ ಇಂತಹ ಕೃತ್ಯಗಳು ನಡೆಯುತ್ತಿದ್ದು, ಕಾನೂನಿನ ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.
ಪಟ್ಟಣದ ಸಂಗಮೇಶ್ವರ ದೇವಾಸ್ಥಾನದಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿ ನೇಹಾಳನ್ನು ಹತ್ಯೆಗೈದ ಆರೋಪಿಗಳನ್ನು ಕೂಡಲೇ ಗಲ್ಲು ಶಿಕ್ಷೆಗೆ ಹಾಕಬೇಕು. ಅಂದಾಗ ಮುಂದೇ ಈ ರೀತಿಯ ಘಟನೆಗಳು ಸಂಭವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಶಿಲ್ಪಾ ಕುದರಗೊಂಡ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ, ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರಕಾರ ನಿರ್ಲಕ್ಷö್ಯ ತೋರುತ್ತಿರುವುದು ಸರಿಯಲ್ಲ. ನೇಹಾಗೆ ಚಾಕುವಿನಿಂದ ಇರಿದ ಫಯಾಜ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
ಈ ವೇಳೆ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಅಶೋಕ ನಾರಾಯಣಪೂರ, ಗುರು ತಳವಾರ, ಸಿದ್ರಾಮ ಅನಗೊಂಡ, ಎಸ್.ಆರ್.ಪಾಟೀಲ, ಚೇತನ ಗುತ್ತೇದಾರ, ನೀಲಮ್ಮ ಯಡ್ರಾಮಿ, ಪ್ರಶಾಂತ ಕದ್ದರಕಿ, ವಿಠ್ಠಲ ನಾಯ್ಕೋಡಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಿದ್ದಲಿಂಗಯ್ಯ ಹಿರೇಮಠ, ಯಲ್ಲು ಇಂಗಳಗಿ, ಬಾಳು ಕುಂಬಾರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪದಾಧಿಕಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.