ಸಿಂದಗಿ: ಪಟ್ಟಣದ ಬಸ್ ನಿಲ್ದಾಣದ ಎದುರಿಗಡೆ ಇರುವ ಅಂಜುಮನ್-ಎ-ಇಸ್ಲಾಂ ಸಂಸ್ಥೆ, ವಿಜಯಪುರ ಆಫಿಸರ್ಸ ಕಕಾಡೆಮಿ, ಪಾಲ್ಕಾನ್ ಪಿಯು ಕಾಲೇಜ ಹಾಗೂ ಅಂಜುಮನ್ ಐಟಿಐ ಕಾಲೇಜಿನ ಸಹಯೋಗದೊಂದಿಗೆ ಏ.೨೪ರಂದು ಬೆಳಿಗ್ಗೆ ೧೦ಗಂಟೆಗೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ, ರೈಲ್ವೆ ಪ್ರೋಟೆಕ್ಷನ್ ಪೋರ್ಸ್, ಪಿಡಿಒ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಒಂದು ದಿನದ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದೆ. ಕಾರಣ ಸಿಂದಗಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಸ್ಪರ್ಧಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ೮೬೬೦೧೬೬೪೪೮, ೯೪೪೮೪೪೦೧೮೦, ೯೪೮೨೮೯೧೮೬೨ ದೂರವಾಣಿಗೆ ಸಂಪರ್ಕಿಸಬೇಕು ಎಂದು ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
