Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಹಿಸೆ ತತ್ವಾದರ್ಶ ಬೋಧಿಸಿದ ಭಗವಾನ್ ಮಹಾವೀರ
(ರಾಜ್ಯ ) ಜಿಲ್ಲೆ

ಅಂಹಿಸೆ ತತ್ವಾದರ್ಶ ಬೋಧಿಸಿದ ಭಗವಾನ್ ಮಹಾವೀರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸತ್ಯ ಅಂಹಿಸಾ ತತ್ವಾದರ್ಶಗಳನ್ನು ಬೋಧಿಸಿದ ಭಗವಾನ್ ಮಹಾವೀರ ಅವರನ್ನು ದೇಶದ ಎಲ್ಲ ಸಮುದಾಯದವರು ನೆನೆಯಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಅವರು, ತ್ಯಾಗ, ಸತ್ಯ ಮತ್ತು ಅಂಹಿಸೆಯ ಶಾಶ್ವತ ಸಂಕೇತವಾದ ಭಗವಾನ್ ಮಹಾವೀರರು ತಮ್ಮ ಬೋಧನೆಗಳ ಮೂಲಕ ಇಡೀ ಮಾನವ ಜನಾಂಗದ ಕಲ್ಯಾಣಕ್ಕೆ ದಾರಿ ಮಾಡಿಕೊಟ್ಟರು. ಅವರ ಪಂಚಶೀಲ ತತ್ವಗಳು ಜನರಿಗೆ ಮಾರ್ಗದರ್ಶನ ನೀಡುತ್ತಿವೆ ಎಂದರು.
ಇದೇ ಸಂದರ್ಭದಲ್ಲಿ ಸಮಾಜದ ಮುಖಂಡರಾದ ವಿ.ಡಿ.ಪಾಟೀಲ, ಸುಭಾಸ ಒನಕುದರಿ, ಡಾ.ಅಭಯ ಕಾಗಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.