ಮುದ್ದೇಬಿಹಾಳ: ಹನುಮಾನ ದೇವರ ಜಯಂತ್ಯೋತ್ಸವದ ಅಂಗವಾಗಿ ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್ ನಲ್ಲಿರುವ ವರದಾಂಜನೇಯ ದೇವಸ್ಥಾನದಲ್ಲಿ ಏ.೨೩ ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೬ರಿಂದಲೇ ಪಂಚಾಮೃತ ಅಭಿಷೇಕ, ಅಲಂಕಾರ, ಪೂಜೆ, ಕುಂಕುಮಾರ್ಷನೆ, ಎಲೆ ಪೂಜೆ, ಧ್ವಜಾರೋಹಣ ಮತ್ತು ಕಳಸಾರೋಹಣ, ಮಹಾಪ್ರಸಾದ ಮತ್ತು ಸತ್ಯನಾರಾಯಣ ಪೂಜೆ ಕಾರ್ಯಕ್ರಮಗಳು ಜರುಗಲಿದ್ದು ಭಕ್ತಾದಿಗಳು ಆಗಮಿಸಿ ಆಂಜನೇಯನ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
