Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟಾಯರ್ ಕಾರ್ಖಾನೆ ಬಂದ್ ಮಾಡಿಸಲು ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಟಾಯರ್ ಕಾರ್ಖಾನೆ ಬಂದ್ ಮಾಡಿಸಲು ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾದ ಮದಬಾವಿ ಎಲ್.ಟಿ-೧ ಗ್ರಾಮಸ್ಥರು

ವಿಜಯಪುರ: ಸಮೀಪದ ಮದಭಾವಿ ತಾಂಡಾ ನಂ ೧ರ ಹತ್ತಿರದ ಟಾಯರ್ ಕಾರ್ಖಾನೆಯನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿ ಮದಬಾವಿ ಎಲ್ಟಿ ೧ ನಿವಾಸಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಚುನಾವಣಾ ಅವಧಿಯೊಳಗೆ ಕಾರ್ಖಾನೆ ಬಂದ್ ಮಾಡದಿದ್ದರೆ ಮತದಾನ ಮಾಡದೆ ಚುನಾವಣಾ ಬಹಿಷ್ಕಾರ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು‌.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ ರಾಠೋಡ ಮಾತನಾಡಿ, ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಂದ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ಪರಶೀಲನೆ ಮಾಡಿ, ವರದಿ ಪಡೆದುಕೊಂಡು ತಕ್ಷಣದಿಂದಲೇ ಆ ಕಾರ್ಖಾನೆಯನ್ನು ಬಂದ್ ಮಾಡಬೇಕು, ಇಲ್ಲವೇ ಬೇರೆಡೆಗೆ ಸ್ಥಳಾಂತರಿಸಬೇಕು, ಇದರಿಂದ ಇಲ್ಲಿಯ ಸಾಕಷ್ಟು ಮಕ್ಕಳಿಗೆ, ಮಹಿಳೆಯರಿಗೆ, ಮಯೋವೃದ್ಧರಿಗೆ ಸಮಸ್ಯೆ ಉಂಟಾಗಿವೆ, ಅದರಲ್ಲಿ ಮುಖ್ಯವಾಗಿ ಗಂಟಲು ಉರಿ, ಉಸಿರಾಟದ ತೊಂದರೆ, ಹೃದಯ ಸಂಬಂಧಿ ಕಾಯಿಲೆ, ಲಕ್ವಾ ಸೇರಿದಂತೆ ಅನೇಕ ರೀತಿಯ ಸಮಸ್ಯೆ ಎದುರಿಸುವಂತಾಗಿದೆ ಎಂದರು
ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ೧೪೪ ಕಲಂ ಜಾರಿ ಇದ್ದು, ಯಾರು ಇಲ್ಲಿ ಬರಬಾರದು ಎಂದ ಪೋಲಿಸರು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು. ಕೊನೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಸ್ಥಳಕ್ಕೆ ಆಗಮಿಸಿ, ಈಗಾಗಲೇ ಟಾಯರ್ ಕಾರ್ಖಾನೆಗೆ ಸಂಬಂಧಿಸಿದಂತೆ ತಲಾಟಿ, ಪಿಡಿ.ಓ ಹಾಗೂ ಚುನಾವಣಾಧಿಕಾರಿಗಳಿಂದ ವರದಿ ತರೆಸಿಕೊಂಡು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಕಳುಹಿಸಲಾಗಿದೆ. ಕಾರಣ ಯಾರೂ ಚುನಾವಣಾ ಭಹಿಷ್ಕಾರ ಮಾಡಬಾರದು ಎಂದರು.
ಈ ವೇಳೆ ಗ್ರಾ ಪಂ ಸದಸ್ಯ ಪಾಂಡುರಂಗ ರಾಠೋಡ ಮಾತನಾಡಿದರು.
ಈ ವೇಳೆ ಗ್ರಾ.ಪಂ ಸದಸ್ಯ ಮೇಘ ರಾಠೋಡ, ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ ರಾಠೋಡ, ಮಾಜಿ ಅಧ್ಯಕ್ಷ ಉತ್ತಮ ರಾಠೋಡ, ಕೀರು ಲಕ್ಕು ರಾಠೋಡ(ಕಾರಭಾರಿ), ಕ್ರೀಷ್ಣಾ ಚವ್ಹಾಣ, ಗಂಗಾರಾಮ ಚವ್ಹಾಣ, ರಮೆಶ ರಾಠೋಡ, ಗೋಪಾಲ ನಾಯಕ, ಬಾಸು ಲಚ್ಚು ರಾಠೋಡ, ಲಕ್ಷ್ಮಣ ನಾಯಕ, ಠಾಕರು ರಾಠೋಡ, ಲಚ್ಚು ಚವ್ಹಾಣ, ಧನಸಿಂಗ ರಾಠೋಡ, ಶಾಂತಾಭಾಯಿ ರಾಠೋಡ, ಚಾಂದಾಭಾಯಿ ಚವ್ಹಾಣ, ದೇವಿಭಾಯಿ ಜಾಧವ, ರೂಪ್ಲಾಭಾಯಿ ಚವ್ಹಾಣ, ಸಕ್ಕುಭಾಯಿ ಚವ್ಹಾಣ, ಜಮ್ಲಾಭಾಯಿ ರಾಠೋಡ ಸೇರಿದಂತೆ ನೂರಾರು ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.