ಚಡಚಣ: ತಾಲೂಕಿನ ರೇವತಗಾಂವ ಗ್ರಾಮದಲ್ಲಿ ಸೋಮವಾರ ಬೀಸಿದ ಬಿರುಗಾಳಿಗೆ ಗ್ರಾಮದ ಪಿಕೆಪಿಎಸ್ ಆವರಣದಲ್ಲಿದ್ದ ಬಿಎಸ್‌ಎನ್‌ಎಲ್ ಟವರ್ ಉರುಳಿ ಬಿದ್ದಿದೆ.
ಇದರಿಂದ ಅಕ್ಕಪಕ್ಕದ ಮನೆಗಳ ಮೇಲೆ ಉರುಳಿರುವುದರಿಂದ ಕೆಲವು ಮನೆಗಳು ಜಖಮಗೊಂಡಿವೆ. ಇದರಿಂದ ಯಾವುದೇ ಜೀವ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

