ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ನಿಮಿತ್ಯ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವುಗಳ ಸಹಯೋಗದಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಏ.೨೯ರಂದು ಬೆಳಗ್ಗೆ ೧೦.೩೦ಕ್ಕೆ ಕ್ವೀಜ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
೧೦ರಿಂದ ೧೬ ವಯಸ್ಸು ಹಾಗೂ ೧೭ ರಿಂದ ೨೩ ವಯಸ್ಸಿನ ಆಸಕ್ತರು ವಿಜಯಪುರ ಮಹಾನಗರ ಪಾಲಿಕೆಯ ಆವಕ ವಿಭಾಗದಲ್ಲಿ ಏ.೨೬ ಸಂಜೆ ೫ರ ಒಳಗಾಗಿ ತಮ್ಮ ಹೆಸರನ್ನು ನೋದಾಯಿಸಿಕೊಳ್ಳಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಏ.೨೯ರ ಕ್ವೀಜ್ ಕಾರ್ಯಕ್ರಮಕ್ಕೆ ಆಸಕ್ತರಿಂದ ನೋಂದಣಿಗೆ ಆಹ್ವಾನ
Related Posts
Add A Comment
